Local News: ವಿಶ್ವಧ್ಯಾನ ಮಂದಿರ ನಿರ್ಮಾಣ ಕಾಮಗಾರಿ ವೀಕ್ಷಿಸಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ಚಿಕ್ಕಬಳ್ಳಾಫುರ ಜಿಲ್ಲೆ ಗುಡಿಬಂಡೆ ಬೆಟ್ಟದ ತಪ್ಪಲಿನಲ್ಲಿ ಗಾಯತ್ರಿ ದೇಗುಲ ಸಮಿತಿ ಮೂಲಕ ದಾನಿಗಳು ಹಾಗೂ ಸಾರ್ವಜನಿಕರ ನೆರವಿನಿಂದ ನಿರ್ಮಾಣಗೊಳ್ಳುತ್ತಿರುವ ಸರ್ವಧರ್ಮ (Local News) ಸಮನ್ವಯ ಗಾಯತ್ರಿ ವಿಶ್ವಧ್ಯಾನ […]










