Vemana Jayanti 2026 : ಮಹಾಯೋಗಿ ವೇಮನರ ತತ್ವಗಳು ಸಮಾಜಕ್ಕೆ ದಾರಿದೀಪ : ಸಿಗ್ಬತ್ತುಲ್ಲಾ
ಮಹಾಯೋಗಿ ವೇಮನರು ವಚನಗಳ ಮೂಲಕ ಸಮಾಜದ ಅಂಕು-ಡೊಂಕು ತಿದ್ದಿ ಸರಿ ದಾರಿಗೆ ತರಲು ಯತ್ನಿಸಿದರು. ವೇಮನರ ವಚನಗಳು ಸಮಾಜಕ್ಕೆ ದಾರಿದೀಪವಾಗಿವೆ ಎಂದು ತಹಸೀಲ್ದಾರ್ ಸಿಗ್ಬತ್ತುಲ್ಲಾ ತಿಳಿಸಿದರು. ಚಿಕ್ಕಬಳ್ಳಾಪುರ […]










