Janardhana Reddy : ಉಪಚುನಾವಣೆ ಮುಗಿದ ಬಳಿಕ ಸಿಎಂ ಸ್ಥಾನದಿಂದ ಕೆಳಗಿಸಲು ಕಾಂಗ್ರೇಸ್ ಹೈಕಮಾಂಡ್ ಸೂಚನೆ: ಗಾಲಿ ಜನಾರ್ದನರೆಡ್ಡಿ….!
ಸದ್ಯ ರಾಜ್ಯದಲ್ಲಿ ಮುಡಾ ಸೈಟು ಹಂಚಿಕೆ ಹಗರಣ ಭಾರಿ ಚರ್ಚೆಯಾಗುತ್ತಿದ್ದು, ವಿಪಕ್ಷಗಳು ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸುತ್ತಿವೆ. ಈ ನಡುವೆ ಶಾಸಕ ಗಾಲಿ ಜನಾರ್ಧನರೆಡ್ಡಿಯವರು (Janardhana Reddy) […]



