Browsing: JDS
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಚೆನ್ನಪಟ್ಟಣದಲ್ಲಿ ಭಾವನಾತ್ಮಕ ಭಾಷಣ ಮಾಡಿದ್ದಾರೆ. ನಾನು ಯಾರಿಗೆ ಎಂದೂ ಮೋಸ ಅಥವಾ ದ್ರೋಹ ಮಾಡಿಲ್ಲ. ನನ್ನನ್ನು ನೀವು ಎರಡು ಬಾರಿ…
Town Panchayath: ಗುಡಿಬಂಡೆ ಪ.ಪಂ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ, ಕಾಂಗ್ರೇಸ್ ಪಾಲಾದ ಗುಡಿಬಂಡೆ ಪ.ಪಂ
ಗುಡಿಬಂಡೆ ಪಟ್ಟಣ ಪಂಚಾಯತಿಯ (Town Panchayath) ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ವಿಕಾಸ್, ಉಪಾಧ್ಯಕ್ಷ ಸ್ಥಾನಕ್ಕೆ ಗಂಗರಾಜು ರವರು ಅವಿರೋಧವಾಗಿ…
Town Panchayath: ಗುಡಿಬಂಡೆ ಪ.ಪಂ. ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ: ಕಾಂಗ್ರೇಸ್ ಅಧಿಕಾರ ಹಿಡಿಯುವುದು ಬಹುತೇಕ ಖಚಿತ
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣ ಪಂಚಾಯತಿಯ (Town Panchayath) ಎರಡನೇ ಅವಧಿಯ ಅಧ್ಯಕ್ಷ -ಉಪಾಧ್ಯಕ್ಷ ಚುನಾವಣೆ ಸೆ.25 ರಂದು ನಡೆಯಲಿದ್ದು, ಎರಡನೇ ಅವಧಿಯ ಅಧಿಕಾರವನ್ನು ಕಾಂಗ್ರೇಸ್ ಪಕ್ಷದ…
Milk Price Hike: ಜನಸಾಮಾನ್ಯರಿಗೆ ಬಿಗ್ ಶಾಕ್, ಶೀಘ್ರದಲ್ಲೇ ಹಾಲಿನ ದರ ಹೆಚ್ಚಳ ಎಂದ ಸಿಎಂ ಸಿದ್ದರಾಮಯ್ಯ…!
ಕೆಲವು ದಿನಗಳ ಹಿಂದೆಯಷ್ಟೆ ನಂದಿನ ಹಾಲಿನ ದರವನ್ನು ಸರ್ಕಾರ ಏರಿಕೆ ಮಾಡಿತ್ತು. ಇದೀಗ ಮತ್ತೊಮ್ಮೆ ಹಾಲಿನ ದರ ಏರಿಕೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕದಲ್ಲಿ…
Karnataka Politics: ಸಿಎಂ ರಾಜಿನಾಮೆ ಕೊಟ್ರೆ? ಹೈ ಕಮಾಂಡ್ ಸಭೆಯಲ್ಲಿ ಕೇಳಿಬರುತ್ತಿವೆ ಐವರ ಹೆಸರುಗಳ ಪ್ರಸ್ತಾಪ?
Karnataka Politics – ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಮುಡಾ ಸೈಟ್ ಹಂಚಿಕೆ ಹಗರಣದ ಸಂಬಂಧ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯನವರ ವಿರುದ್ದ ಪ್ರಾಸಿಕ್ಯೂಷನ್ ಗೆ…
MUDA Scam: ನಮ್ಮ ವಿರುದ್ದ ಹೆಸರು ದಾಖಲಾದ ಕೂಡಲೇ ರಾಜಿನಾಮೆ ನೀಡಿದ್ವಿ, ಕರ್ಮ ರಿಟರ್ನ್ಸ್ ಎಂದ ಜನಾರ್ಧನರೆಡ್ಡಿ….!
MUDA Scam – ಕರ್ನಾಟಕ ಸಿಎಂ ಸಿದ್ದರಾಮಯ್ಯನವರ ವಿರುದ್ದ ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು, ಈ ಸಂಬಂಧ ಶಾಸಕ ಜನಾರ್ಧನ…
Nikhil Kumaraswamy: ರಾಮನಗರ ಹೆಸರು ಬದಲಾವಣೆ, ಬ್ರಾಂಡ್ ಬೆಂಗಳೂರು ನೆಪದಲ್ಲಿ ರಾಮನಗರ ಇತಿಹಾಸ ಅಳಿಸುವ ಕೆಲಸ ಆಗುತ್ತಿದೆ ಎಂದ ನಿಖಿಲ್ ಕುಮಾರಸ್ವಾಮಿ…!
ಸದ್ಯ ರಾಜ್ಯದಲ್ಲಿ ರಾಮನಗರ ಹೆಸರು ಬದಲಾವಣೆಯ ಕುರಿತು ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ದೊಡ್ಡ ಮಟ್ಟದಲ್ಲೇ ವಾಕ್ಸಮರ ನಡೆಯುತ್ತಿದೆ. ಇದೀಗ ಈ ಕುರಿತು…
ಸದ್ಯ ವಿಧಾನಸಭಾ ಕಲಾಪ ನಡೆಯುತ್ತಿದ್ದು, ಕಲಾಪದಲ್ಲಿ ವಾಲ್ಮೀಕಿ ನಿಗಮದ ಅಕ್ರಮ, ಮುಡಾ ಹಗರಣಗಳ ಬಗ್ಗೆ ಜೋರು ಚರ್ಚೆ ನಡೆಯುತ್ತಿದೆ. ಸದನದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಲ್ಮೀಕಿ ನಿಗಮದ…
India Post Recruitment: ಕೇಂದ್ರ ಸರ್ಕಾರಿ ಕೆಲಸ ಬಯಸುವವರಿಗೆ ಗುಡ್ ನ್ಯೂಸ್, 44,228 ಹುದ್ದೆಗಳಿಗೆ ಅಧಿಸೂಚನೆ….!
ಅನೇಕರಿಗೆ ಕೇಂದ್ರ ಸರ್ಕಾರಿ ಹುದ್ದೆಗಳನ್ನು ಪಡೆಯಬೇಕೆಂಬ ಆಸೆ, ಹಂಬಲವಿರುತ್ತದೆ. ಅಂತಹ ನಿರುದ್ಯೋಗಿಗಳಿಗೆ ಇಲ್ಲೊಂದು ಗುಡ್ ನ್ಯೂಸ್ ಇದೆ. ಭಾರತೀಯ ಅಂಚೆ ಇಲಾಖೆಯಲ್ಲಿ (India Post Recruitment) ಖಾಲಿ…
Nikhil Kumaraswamy: ರಾಮನಗರ ಹೆಸರು ಬದಲಾವಣೆ, ಕಾಂಗ್ರೇಸ್ ನಾಯಕರಿಗೆ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ…!
ಡಿಸಿಎಂ ಡಿ.ಕೆ. ಶಿವಕುಮಾರ್ ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ಮುಂದಾಗಿದ್ದು, ಈ ಸಂಬಂಧ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಸಹ ಸಲ್ಲಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಈಗಾಗಲೇ…