ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ ಆಪ್ತರ ಮನೆಯಲ್ಲಿ 10 ಪೆನ್ ಡ್ರೈವ್ ಗಳು, ಹಾರ್ಡ್ ಡಿಸ್ಕ್ ಪತ್ತೆ ಹಚ್ಚಿದ ಎಸ್.ಐ.ಟಿ…!
ದೇಶದ ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದಂತಹ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೇರಿದಂತೆ ಹಲವು ಕಡೆ SIT ತನಿಖೆ ನಡೆಸುತ್ತಿದ್ದು, […]










