Karnataka Rakshana Vedike: ಶಾಲಾ ಕಾರ್ಯಕ್ರಮಗಳಲ್ಲಿ ಕನ್ನಡಕ್ಕೆ ಪ್ರಾಮುಖ್ಯತೆ ಕೊಡಲು ಕರವೇ ಮನವಿ….!By by AdminDecember 18, 2024 Karnataka Rakshana Vedike – ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ವಾರ್ಷಿಕೋತ್ಸವ ಕಾರ್ಯಕ್ರಮಗಳಲ್ಲಿ ಕನ್ನಡದ ಹಾಡು, ನೃತ್ಯಗಳಿಗೆ ಪ್ರಾಮುಖ್ಯತೆ ಕೊಡಬೇಕು, ಇಲ್ಲದಿದ್ದರೆ ಕರವೇ ವತಿಯಿಂದ ಹೋರಾಟಗಳನ್ನು ಎದುರಿಸಬೇಕಾಗುತ್ತದೆ…