Matrimony Fraud : ಮರುಮದುವೆ ಹೆಸರಲ್ಲಿ ಮಹಿಳೆಯರಿಗೆ ಟೋಪಿ ಹಾಕಿದ ವೃದ್ಧನನ್ನು ಬಂಧಿಸಿದ ಚಿಕ್ಕಬಳ್ಳಾಪುರ ಪೊಲೀಸರು…! State May 9, 2025 Matrimony Fraud – ಆನ್‌ಲೈನ್ ಮ್ಯಾಟ್ರಿಮೋನಿಯಲ್ ಸೈಟ್‌ಗಳ ಮೂಲಕ ಮಹಿಳೆಯರನ್ನು ವಂಚಿಸುತ್ತಿದ್ದ 61 ವರ್ಷದ ವೃದ್ಧನನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಹಾದೇವಪುರ ನಿವಾಸಿಯಾದ ಸುರೇಶ್ ನಾಯ್ಡು…