Love : ಪ್ರೇಯಸಿಯ ಕತ್ತು ಸೀಳಿ ಕೊಲೆ ಮಾಡಿದ ಯುವಕ ಬಳಿಕ ತಾನೂ ಆತ್ಮಹತ್ಯೆ ಶರಣು, ಬೆಳಗಾವಿಯಲ್ಲಿ ನಡೆದ ಘಟನೆ…!
Love – ಪ್ರೇಮ ವೈಫಲ್ಯ ಸೇರಿದಂತೆ ಹಲವು ಕಾರಣಗಳಿಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಳ್ಳುವುದು, ಕೊಲೆ ಮಾಡುವುದು, ಹಲ್ಲೆ ಮಾಡುವಂತಹ ಘಟನೆಗಳು ನಡೆಯುತ್ತಿರುತ್ತವೆ. ಇದೀಗ ಅಂತಹುದೆ ಘಟನೆಯೊಂದು ನಡೆದಿದೆ. […]










