Micro Finance – ರಾಜ್ಯದಲ್ಲಿ ಕೆಲವು ದಿನಗಳಿಂದ ಮೈಕ್ರೋ ಫೈನಾನ್ಸ್ ಗಳ ಹಾವಳಿಯ ಹಿನ್ನೆಲೆಯಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಕಡೆ ಅನೇಕರು ಆತ್ಮಹತ್ಯೆಗಳು ಮಾಡಿಕೊಳ್ಳುತ್ತಿದ್ದಾರೆ, ಆದರೂ ಸಹ ರಾಜ್ಯ ಸರ್ಕಾರ ಮಾತ್ರ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷ ಸಂದೀಪ್ ರೆಡ್ಡಿ ಆರೋಪಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಫೆ.2 ರಂದು ಮೈಕ್ರೋ ಫೈನಾನ್ಸ್ ಕಿರಿಕಿರಿಯಿಂದ ಮೃತಪಟ್ಟ ಗಿರೀಶ್ […]
Karnataka
Nurse – ಕರ್ನಾಟಕದ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗಾಯಗೊಂಡ ಬಾಲಕ ಆಸ್ಪತ್ರೆಗೆ ಬಂದಿದ್ದು, ಆತನ ಗಾಯಕ್ಕೆ ಹೊಲಿಗೆ ಹಾಕುವ ಬದಲಿಗೆ ನರ್ಸ್ ಫೆವಿಕ್ವಿಕ್ ಹಾಕಿದ ಘಟನೆ ನಡೆದಿದೆ. ಕಳೆದ 2023 ರಲ್ಲಿ ತೆಲಂಗಾಣದ ಜೋಗುಲಾಂಬ ಗದ್ವಾಲಾ ಜಿಲ್ಲೆಯ ಅಯಿಜಾ ಎಂಬಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಇದೀಗ ಕರ್ನಾಟಕದಲ್ಲಿ ಅಂತಹುದೇ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡೂರು ಗ್ರಾಮದ […]
School Day – ವಿದ್ಯಾರ್ಥಿಗಳಲ್ಲಿ ಸಂಕುಚಿತ ಮನೋಭಾವ ಹೋಗಲಾಡಿಸಲು ಹಾಗೂ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆ ಮೂಲಕ ಪ್ರತಿಭೆಗಳನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ ಎಂದು ಸೋಮನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸುಮಂಗಳ ಅಶ್ವತ್ಥಪ್ಪ ಅಭಿಪ್ರಾಯ ಪಟ್ಟರು. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಸೋಮೇನಹಳ್ಳಿ ಗ್ರಾಮದ ಶ್ರೀ ಸತ್ಯ ಸಾಯಿ ಬಾಲ ಮಂದಿರ ಶಾಲೆಯಲ್ಲಿ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಮಕ್ಕಳ ಸಾಮರ್ಥ್ಯಕ್ಕೆ ಅನುಗುಣವಾಗಿ ಅವರ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ […]
Micro Finance – ಸದ್ಯ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಅನೇಕರು ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆಗಳು ನಡೆಯುತ್ತಿವೆ. ಇದೀಗ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಗಿರೀಶ್ (26) ಎಂಬ ಕೂಲಿ ಕಾರ್ಮಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು ವಿವಿಧ ಸಂಸ್ಥೆಗಳಲ್ಲಿ ಸುಮಾರು 13 ಲಕ್ಷ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಮೃತ ಗಿರೀಶ್ ಕಳೆದ 2 ವರ್ಷಗಳಿಂದ ಮೈಕ್ರೋ ಫೈನಾನ್ಸ್ ಗಳಲ್ಲಿ ಸಾಲ ಮಾಡಿಕೊಂಡು ಸಾಲದ ಸುಳಿಯಲ್ಲಿ ಸಿಲುಕಿದ್ದ ಎನ್ನಲಾಗಿದೆ. ಫೆ.2 ರ […]
Crime News – ಇಲ್ಲೋಬ್ಬ ವಿಕೃತ ಕಾಮಿ ತನ್ನ ಮೆಡಿಕಲ್ ಶಾಪ್ ಹಾಗೂ ಕ್ಲಿನಿಕ್ ಬರುವಂತಹ ಹೆಣ್ಣು ಮಕ್ಕಳನ್ನು ಟಾರ್ಗೆಟ್ ಮಾಡಿ, ಅವರನ್ನು ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಂಡಿದ್ದಾನೆ. ಇದು ಸಾಲದು ಎಂಬಂತೆ ಅವರಿಗೆ ತಿಳಿಯದಂತೆ ಮೊಬೈಲ್ ನಲ್ಲಿ ಸರಸ ಸಲ್ಲಾಪದ ವಿಡಿಯೋ ಮಾಡಿಕೊಂಡಿದ್ದಾನೆ. ಜೊತೆಗೆ ವಿಡಿಯೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹರಿಬಿಟ್ಟಿದ್ದಾನೆ. ಈ ವಿಡಿಯೋಗಳು ವೈರಲ್ ಆದ ಬಳಿಕ ವಿಕೃತ ಕಾಮಿಯ ಬಣ್ಣ ಬಯಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು […]
Pregnant Woman – ರಾಜ್ಯದಲ್ಲಿ ಇತ್ತೀಚಿಗೆ ಬಾಣಂತಿಯರ ಸಾವುಗಳು ಹೆಚ್ಚಾಗುತ್ತಿವೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಕೇವಲ ಒಂದು ವಾರದ ಅಂತರದಲ್ಲಿ 5 ಬಾಣಂತಿಯರು ಸಾವನ್ನಪಿದ್ದರು. ಇಷ್ಟಾದರೂ ಇನ್ನೂ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿಲ್ಲ ಎಂದೇ ಹೇಳಲಾಗುತ್ತಿದೆ. ಇದೀಗ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಶಿವಮೊಗ್ಗ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಮಗು ಜನಿಸಿದ 2 ದಿನದ ಬಳಿಕ ಸಾವಿಗೀಡಾಗಿದ್ದಾರೆ. ಮೃತ ದುರ್ದೈವಿಯನ್ನು ಅಶ್ವಿನಿ ಎಂದು ಗುರ್ತಿಸಲಾಗಿದೆ. ಇನ್ನೂ ಅಶ್ವಿನಿ ಮದುವೆಯಾಗಿ ಒಂದೂವರೆ ವರ್ಷ ಆಗಿದೆ ಅಷ್ಟೆ. […]
DK Shivakumar- ರಾಜ್ಯ ಕಾಂಗ್ರೇಸ್ ಸರ್ಕಾರ ಗ್ಯಾರಂಟಿಗಳ ಕಾರಣದಿಂದಲೇ ಅಧಿಕಾರಕ್ಕೆ ಬಂದಿದೆ ಎಂಬ ಆರೋಪಗಳು ಪ್ರತಿಪಕ್ಷಗಳು ಮಾಡುತ್ತಲೇ ಇದ್ದಾರೆ. ಇದರ ಜೊತೆಗೆ ರಾಜ್ಯದಲ್ಲಿ ಬಸ್ ದರ ಏರಿಕೆಯ ಜೊತೆಗೆ ಬೆಂಗಳೂರಿನಲ್ಲಿ ನೀರಿನ ಬೆಲೆ ಸಹ ಏರಿಕೆಯಾಗಲಿದೆ ಎಂಬ ಚರ್ಚೆ ನಡೆಯುತ್ತಿದೆ. ಜ.28 ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಜೊತೆ ಅಧಿಕಾರಿಗಳು ಜಲಮಂಡಳಿ ಕಚೇರಿಯಲ್ಲಿ ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ಎಲ್ಲಾ ಫ್ರೀ ಕೊಡ್ತಾ ಇದ್ರೆ ಸರ್ಕಾರ ನಡೆಸೋದು ಹೇಗೆ ಎಂದು […]
Viral Video – ಭಾರತ ಸಂಪ್ರದಾಯದಲ್ಲಿ ಹುಟ್ಟಿದ ಮಕ್ಕಳಿಗೆ ತೊಟ್ಟಿಲು ಶಾಸ್ತ್ರ ಮಾಡುವ ಕಾರ್ಯಕ್ರಮ ನಡೆಯುತ್ತದೆ. ಕೆಲವೊಂದು ಕುಟುಂಬಗಳಲ್ಲಿ ಮದುವೆಗಿಂತ ಜೋರಾಗಿಯೇ ತೊಟ್ಟಿಲು ಶಾಸ್ತ್ರವನ್ನು ಮಾಡುತ್ತಾರೆ. ಅದೇ ರೀತಿ ಇಲ್ಲೊಂದು ಕುಟುಂಬ ತಮ್ಮ ಮನೆಯಲ್ಲಿ ಹುಟ್ಟಿದ ಕರುವಿಗೆ ತೊಟ್ಟಿಲು ಶಾಸ್ತ್ರವನ್ನು ಸಂಪ್ರದಾಯದಂತೆ ಮಾಡಿದ್ದಾರೆ. ಪುಟ್ಟ ಮಗುವಿಗೆ ಮಾಡುವಂತ ತೊಟ್ಟಿಲು ಶಾಸ್ತ್ರದಂತೆ ಮುದ್ದು ಕರುವಿಗೂ ತೊಟ್ಟಿಲು ಶಾಸ್ತ್ರ ಮಾಡಿಸಿದ್ದಾರೆ. ಈ ಸಂಬಂಧ ವಿಡಿಯೋ ಸಹ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿದೆ. […]
Micro Finance – ಜನರು ತಮ್ಮ ಹಣಕಾಸಿನ ಸಮಸ್ಯೆಗಳಿಗಾಗಿ ವಿವಿಧ ಕಡೆ ಸಾಲ ಮಾಡುತ್ತಿರುತ್ತಾರೆ. ಮೈಕ್ರೋ ಫೈನಾನ್ಸ್ ಕಂಪನಿಗಳ ಮೂಲಕ ಸಾಲ ತೆಗೆದುಕೊಳ್ಳುವವರ ಸಂಖ್ಯೆ ಸಹ ಹೆಚ್ಚಾಗಿದೆ. ಈ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಯಿಂದ ನಡೆಯಬಾರದ ಘಟನೆಗಳೂ ಸಹ ನಡೆದಿವೆ. ಇದೀಗ ಮೈಕ್ರೋ ಫೈನಾನ್ಸ್ ನವರ ಕಿರುಕುಳ ತಾಳಲಾರದೆ ಚಾಮರಾಜನಗರ ಜಿಲ್ಲೆಯ ಕೆಲವೊಂದು ಗ್ರಾಮಗಳಲ್ಲಿ ನೂರಾರು ಕುಟುಂಬಗಳು ಗ್ರಾಮವನ್ನೇ ತೊರೆದಿದೆ. ಇತ್ತೀಚಿಗಷ್ಟೆ ಒಬ್ಬ ಬಾಲಕ ಕೈ ಮುಗಿದು ಕೇಳುತ್ತೀನಿ ನನ್ನ […]
BPL Ration Card – ಕರ್ನಾಟಕದಲ್ಲಿ ಕೆಲವೊಂದು ದಿನಗಳಿಂದ ಬಿಪಿಎಲ್ ಕಾರ್ಡ್ ರದ್ದು ಮಾಡುವ ಕುರಿತು ಸುದ್ದಿಗಳು ಕೇಳಿಬರುತ್ತಲೇ ಇದೆ. ಗ್ಯಾರಂಟಿ ಯೋಜನೆಗಳಿಗೆ ಹಣ ನೀಡಲಾಗದೇ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿದೆ ಎಂಬ ಆರೋಪಗಳನ್ನು ಸಹ ಪ್ರತಿಪಕ್ಷಗಳು ಮಾಡಿದ್ದವು. ಇದೀಗ ಸಿಎಂ ಸಿದ್ದರಾಮಯ್ಯ ಆಹಾರ ನಾಗರೀಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದು, ಸಭೆಯಲ್ಲಿ ಅಂತಹವರ ಬಿಪಿಎಲ್ ಪಡಿತರ ಚೀಟಿಗಳನ್ನು ತೆಗೆದು ಹಾಕುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. […]