Crime : ಕೋಲಾರದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಯುವತಿ ಬಲಿ: ಪತಿಯೇ ಒಳ್ಳೆಯವನೆಂದು ಡೆತ್ ನೋಟ್ ….!
Crime – ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕಾಡದೇನಹಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ರಶ್ಮಿ (25) ಎಂಬ ಯುವತಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. […]






