Karnataka Rakshana Vedike: ಶಾಲಾ ಕಾರ್ಯಕ್ರಮಗಳಲ್ಲಿ ಕನ್ನಡಕ್ಕೆ ಪ್ರಾಮುಖ್ಯತೆ ಕೊಡಲು ಕರವೇ ಮನವಿ….!
Karnataka Rakshana Vedike – ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ವಾರ್ಷಿಕೋತ್ಸವ ಕಾರ್ಯಕ್ರಮಗಳಲ್ಲಿ ಕನ್ನಡದ ಹಾಡು, ನೃತ್ಯಗಳಿಗೆ ಪ್ರಾಮುಖ್ಯತೆ ಕೊಡಬೇಕು, ಇಲ್ಲದಿದ್ದರೆ ಕರವೇ ವತಿಯಿಂದ ಹೋರಾಟಗಳನ್ನು ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಕೆ.ಎನ್ ಹರೀಶ್ ಎಚ್ಚರಿಕೆ ನೀಡಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಬಿಇಒ ಕಚೇರಿಯಲ್ಲಿ ಎಲ್ಲ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳಲ್ಲಿ ತಪ್ಪದೇ ಕನ್ನಡ ಭಾಷೆಗೆ ಪ್ರಾಶಸ್ತ್ಯ ನೀಡಲು ಕ್ರಮ ಕೈಗೊಳ್ಳಬೇಕೆಂದು ಕರವೇ (Karnataka Rakshana Vedike) ತಾಲೂಕು ಘಟಕದ ವತಿಯಿಂದ ಬಿಇಒ … Read more