Crime News : ಪತ್ನಿಯನ್ನು ಕ್ರೂರವಾಗಿ ಹತ್ಯೆಗೈದ ಪತಿ, ಪತ್ನಿಯ ಶೀಲ ಶಂಕಿಸಿ ನಡುರಸ್ತೆಯಲ್ಲಿಯೇ 8 ಬಾರಿ ಇರಿದ ಪತಿ….!By by AdminFebruary 5, 2025 Crime News – ನಡುರಸ್ತೆಯಲ್ಲಿ ಪತಿಯೊಬ್ಬ ತನ್ನ ಪತ್ನಿಗೆ 8 ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಂದಿರುವ ಅಮಾನುಷ ಘಟನೆ ಆನೇಕಲ್ (Anekal) ತಾಲ್ಲೂಕಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ…