Former Minister KN Rajanna elected unopposed as Tumakuru DCC Bank President for sixth time
State

KN Rajanna : ಸತತ 6ನೇ ಬಾರಿಗೆ ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಕೆ.ಎನ್. ರಾಜಣ್ಣ ಅವಿರೋಧ ಆಯ್ಕೆ…!

KN Rajanna – ತುಮಕೂರು ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾಗಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಆರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸ್ಥಾನಕ್ಕೆ ಇತರೆ ಯಾರೂ […]