Bengaluru : ಮದುವೆಯಾದ ಕೇವಲ ಒಂದೂವರೆ ತಿಂಗಳಲ್ಲೇ ನವವಧು ಆ**ಹತ್ಯೆಗೆ ಯತ್ನ; ವರದಕ್ಷಿಣೆ ಕಿರುಕುಳದ ಗಂಭೀರ ಆರೋಪ
ನವವಿವಾಹಿತೆಯೊಬ್ಬಳು ಮದುವೆಯಾದ ಕೆಲವೇ ದಿನಗಳಲ್ಲಿ ತೀವ್ರ ಮನನೊಂದು ಆ**ಹತ್ಯೆಗೆ ಯತ್ನಿಸಿರುವ ನೋವಿನ ಸಂಗತಿ ಬೆಂಗಳೂರಿನಲ್ಲಿ ನಡೆದಿದೆ. ವರದಕ್ಷಿಣೆ ಕಿರುಕುಳದ ಕಾರಣಕ್ಕೆ ಈ ಘಟನೆ ಸಂಭವಿಸಿದೆ (Bengaluru) ಎಂದು […]

