Video : ನಡು ರಸ್ತೆಯಲ್ಲಿ ಮಹಿಳೆಗೆ ಕಪಾಳಮೋಕ್ಷ: ಬೈಕ್ನಲ್ಲಿ ಬಂದ ಪುಂಡರ ಅಟ್ಟಹಾಸ, ವೈರಲ್ ಆದ ವಿಡಿಯೋ…!
ರಸ್ತೆಯಲ್ಲಿ ನೆಮ್ಮದಿಯಾಗಿ ನಡೆದುಕೊಂಡು ಹೋಗುವ ಮಹಿಳೆಯರಿಗೂ ಈಗ ಸುರಕ್ಷತೆ ಇಲ್ಲದಂತಾಗಿದೆಯೇ? ಎಂಬ ಪ್ರಶ್ನೆ ಮೂಡುವಂತಹ ಘಟನೆಯೊಂದು ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದಿದೆ. ಬೈಕ್ನಲ್ಲಿ ತ್ರಿಬಲ್ ರೈಡಿಂಗ್ […]

