Kaiwara Tatayya Jayanti : ರಾಜಕೀಯ ಮತ್ತು ದ್ವೇಷ ಮರೆತು ಸಮುದಾಯದ ಏಳಿಗೆಗೆ ಶ್ರಮಿಸಿ: ಎನ್. ಸಂಪಂಗಿ ಕರೆ
“ಬಲಿಜ ಸಮುದಾಯಕ್ಕೆ ಸುದೀರ್ಘವಾದ ಇತಿಹಾಸವಿದೆ. ಆದರೆ ಇಂದು ರಾಜಕೀಯ ಮತ್ತು ಆಂತರಿಕ ಭಿನ್ನಾಭಿಪ್ರಾಯಗಳಿಂದ ಸಮುದಾಯದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಇದನ್ನು ಬಿಟ್ಟು ನಾವೆಲ್ಲರೂ ಒಂದಾಗಿ ಮಕ್ಕಳ ಶಿಕ್ಷಣಕ್ಕೆ ಒತ್ತು […]





