ಹಿಂದೂ ಸಮಾಜೋತ್ಸವ (Hindu Samajotsava) ಹಬ್ಬದಂತೆ ಆಚರಿಸಬೇಕು: ಬೈಕ್ ಜಾಥಾಗೆ ಚಾಲನೆ ನೀಡಿದ ಸಿ. ಮುನಿರಾಜು
ಗುಡಿಬಂಡೆಯಲ್ಲಿ ಇದೇ ತಿಂಗಳ 31 ರಂದು ನಡೆಯಲಿರುವ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿರುವ ಎಲ್ಲಾ ಹಿಂದೂಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು, ಇದು ನಮ್ಮ ಮನೆಯ ಹಬ್ಬದಂತೆ ಭಾವಿಸಿ […]


