Viral Video: ಗೋದಾವರಿ ನದಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದವನ್ನು ರಕ್ಷಣೆ ಮಾಡಿದ ಪತ್ರಕರ್ತರು, ವೈರಲ್ ಆದ ವಿಡಿಯೋ…!
Viral Video – ಆಂಧ್ರಪ್ರದೇಶದ ಭದ್ರಾಚಲಂನಲ್ಲಿ ಭಾನುವಾರ ಗೋದಾವರಿ ನದಿಗೆ ಹಾರಿ ಪ್ರಾಣ ಬಿಡಲು ಮುಂದಾಗಿದ್ದ ವ್ಯಕ್ತಿಯೊಬ್ಬನನ್ನು ಇಬ್ಬರು ಪತ್ರಕರ್ತರು ಜೀವ ಉಳಿಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಯುವಕನೋರ್ವ ನದಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾಗ ಪತ್ರಕರ್ತರಿಬ್ಬರು ಅದನ್ನು ಗಮನಿಸಿ ಸಮಯಪ್ರಜ್ಞೆ ಬಳಸಿ ಯುವಕನ ಪ್ರಾಣ ಉಳಿಸಿದ್ದಾರೆ. ಇನ್ನೂ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದು ಏಕೆ ಎಂಬುದು ತಿಳಿದುಬಂದಿಲ್ಲ. ಈ ಸಂಬಂಧ (Viral Video) ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿದೆ. ಇತ್ತೀಚಿಗೆ ಅನೇಕರು ಸಣ್ಣಪುಟ್ಟ ಸಮಸ್ಯೆಗಳಿಗೂ ಆತ್ಮಹತ್ಯೆಯೇ … Read more