ಸರ್ಕಾರ ಒಂದು ವರ್ಷ ಪೂರೈಸಿದ್ದು ಮುಖ್ಯವಲ್ಲ, ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದ್ದು ಮುಖ್ಯ ಎಂದ ಡಿ.ಕೆ.ಶಿವಕುಮಾರ್
ಕರ್ನಾಟಕದ ಕಾಂಗ್ರೇಸ್ ಸರ್ಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರವರಿಗೆ ಕೆಪಿಸಿಸಿ ಘಟಕದಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಡಿಕೆಶಿ […]









