ಡ್ರಾಪ್ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ, ಸಿನಿಮೀಯ ರೀತಿಯಲ್ಲಿ ಯುವತಿಯನ್ನು ರಕ್ಷಣೆ ಮಾಡಿದ ಪೊಲೀಸರು…!By by AdminMay 21, 2024 ಅತ್ಯಾಚಾರಗಳು, ಲೈಂಗಿಕ ದೌರ್ಜನ್ಯಗಳಿಗೆ ಕಾನೂನಿನಲ್ಲಿ ಕಠಿಣ ಶಿಕ್ಷೆಯಿದ್ದರೂ ಸಹ ಕೆಲವು ಪುಂಡರು ಅತ್ಯಾಚಾರಗಳು, ಲೈಂಗಿಕ ದೌರ್ಜನ್ಯ ಮಾಡುವಂತಹ ಕೃತ್ಯಕ್ಕೆ ಮುಂದಾಗುತ್ತಿರುತ್ತಾರೆ. ಚಿಕ್ಕಬಳ್ಳಾಪುರದ ಪೇರೆಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…