Viral Video: ವಿದ್ಯಾರ್ಥಿಯಿಂದ ಕಾಲು ಒತ್ತಿಸಿಕೊಂಡು, ಶಾಲೆಯಲ್ಲಿಯೇ ಸೊಂಪಾದ ನಿದ್ದೆಗೆ ಜಾರಿ ಶಿಕ್ಷಕ, ವೈರಲ್ ಆದ ವಿಡಿಯೋ…!
Viral Video – ಸರ್ಕಾರಿ ಶಾಲೆಯ ಶಿಕ್ಷಕನೊರ್ವ ಶಾಲೆಯಲ್ಲಿಯೇ ವಿದ್ಯಾರ್ಥಿಯಿಂದ ಪಾದಕ್ಕೆ ಮಸಾಜ್ ಮಾಡಿಸಿಕೊಂಡ ಘಟನೆಯಂದು ನಡೆದಿದ್ದು, ಈ ಹಿನ್ನೆಲೆಯಲ್ಲಿ ಆ ಶಿಕ್ಷಕನ್ನು ಅಮಾನುತುಗೊಳಿಸಲಾಗಿದೆ. ತಮಿಳುನಾಡಿನ ಪೂರ್ವ ರಾಜಪಾಳ್ಯಂನಲ್ಲಿರುವ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಜಯಪ್ರಕಾಶ್ ಎಂಬುವವರು ವಿದ್ಯಾರ್ಥಿಯಿಂದ ಮಸಾಜ್ ಮಾಡಿಸಿಕೊಂಡು ಅಮಾನತ್ತಿನ ಶಿಕ್ಷೆಗೆ ಗುರಿಯಾಗಿದ್ದಾನೆ. ಇನ್ನೂ ಈ ಸಂಬಂಧ ವಿಡಿಯೋ ಒಂದು ಸಹ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ. ತಮಿಳುನಾಡಿನ ಪೂರ್ವ ರಾಜಪಾಳ್ಯಂನಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಜಯಪ್ರಕಾಶ್ ಎಂಬುವವರು ಸುಮಾರು 17 ವರ್ಷಗಳಿಂದ ಗಣಿತ ಶಿಕ್ಷಕರಾಗಿ ಕರ್ತವ್ಯ … Read more