TV Serials – ಮನೆಗಳಲ್ಲಿ ಸೀರಿಯಲ್ ಗಳ ಹುಚ್ಚು ಎಷ್ಟಿದೆ ಅಂದ್ರೆ, ಸೀರಿಯಲ್ ನೋಡುವಾಗ ಕಳ್ಳರು ಬಂದು ಮನೆ ಲೂಟಿ ಮಾಡಿದರೂ, ಪಕ್ಕ ಹಾವು ಬಂದರೂ ಸಹ ಟಿ.ವಿ. ಸೀರಿಯಲ್ ನೋಡುತ್ತಾ ಮಗ್ನರಾಗಿರುತ್ತಾರೆ. ಜೊತೆಗೆ ಈ ಸೀರಿಯಲ್ ಅಥವಾ ಸಿನೆಮಾಗಳಲ್ಲಿನ ಕೆಲವೊಂದು ದೃಶ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಹ ಪ್ರಯತ್ನಗಳನ್ನು ಸಹ ಮಾಡುತ್ತಿರುತ್ತಾರೆ. ಇದೀಗ ಅಂತಹುದೇ ಘಟನೆಯೊಂದು ನಡೆದಿದೆ. ಸೀರಿಯಲ್ ಗಳ ಪ್ರಭಾವಕ್ಕೆ ಒಳಗಾದ ಯುವಕನೋರ್ವ ಕಿಡ್ನಾಪ್ ನಾಟಕ ಮಾಡಿದ್ದಾನೆ. ಈ […]

Nurse – ಕರ್ನಾಟಕದ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗಾಯಗೊಂಡ ಬಾಲಕ ಆಸ್ಪತ್ರೆಗೆ ಬಂದಿದ್ದು, ಆತನ ಗಾಯಕ್ಕೆ ಹೊಲಿಗೆ ಹಾಕುವ ಬದಲಿಗೆ ನರ್ಸ್ ಫೆವಿಕ್ವಿಕ್ ಹಾಕಿದ ಘಟನೆ ನಡೆದಿದೆ. ಕಳೆದ 2023 ರಲ್ಲಿ ತೆಲಂಗಾಣದ ಜೋಗುಲಾಂಬ ಗದ್ವಾಲಾ ಜಿಲ್ಲೆಯ ಅಯಿಜಾ ಎಂಬಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಇದೀಗ ಕರ್ನಾಟಕದಲ್ಲಿ ಅಂತಹುದೇ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡೂರು ಗ್ರಾಮದ […]

Viral News- ಭೂಮಿಯ ಮೇಲಿನ ಪ್ರತಿಯೊಂದು ಜೀವಿಗೂ ಒಂದಲ್ಲ ಒಂದು ದಿನ ಸಾವು ಅನ್ನೋದು ಖಚಿತವಾಗಿರುತ್ತದೆ. ಹುಟ್ಟು ಖಚಿತ ಸಾವು ನಿಶ್ಚಿತ ಎಂದೇ ಹೇಳಲಾಗುತ್ತದೆ. ಇಲ್ಲೊಬ್ಬ ಯುವತಿ ಸಾವಿನ ನಂತರ ಏನಾಗುತ್ತದೆ ಎಂಬುದನ್ನು ಇಂಟರ್‍ ನೆಟ್ ನಲ್ಲಿ ಹುಡುಕಿದ್ದಾಳೆ. ಬಳಿಕ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುರೋಪಿಯನ್ ಸಂಸ್ಕೃತಿಯ ಬಗ್ಗೆ ಆಸಕ್ತಿ ಹೊಂದಿದ ಈಕೆ ಸಾವಿನ ಕುರಿತು ಸಂಶೋಧನೆ ನಡೆಸುತ್ತಿದ್ದಳಂತೆ. ಈ ಕಾರಣದಿಂದ ಸುಮಾರು ದಿನಗಳಿಂದ ಆತ್ಮಹತ್ಯೆ ಮಾಡಿಕೊಳ್ಳಲು ಪ್ಲಾನ್ ಸಹ […]

Viral Video – ಸಾಮಾನ್ಯವಾಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ಸಮಯದಲ್ಲಿ ನಾವು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗುತ್ತದೆ. ಕೆಲವೊಂದು ಕಡೆ ರಸ್ತೆ ರಿಪೇರಿ ಮಾಡಲು ಅಥವಾ ಇತರೆ ಕೆಲಸಗಳಿಗಾಗಿ ಗುಣಿಗಳನ್ನು ಅಗೆದಿರುತ್ತಾರೆ ಜೊತೆಗೆ ಅಲ್ಲಲ್ಲಿ ತೆರೆದ ಚರಂಡಿ ಗುಂಡಿಗಳೂ ಸಹ ಇರುತ್ತವೆ. ಇದೀಗ ಮಹಿಳೆಯೊಬ್ಬರು ಮಗುವನ್ನು ಎತ್ತಿಕೊಂಡು ಪೋನ್ ನಲ್ಲಿ ಮಾತನಾಡುತ್ತಾ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಅಲ್ಲಿದ್ದ ತೆರೆದ ಚರಂಡಿ ಗುಂಡಿಯೊಳಗೆ ಮಹಿಳೆ ಬಿದ್ದಿದ್ದಾಳೆ. ಈ ಅಘಾತಕಾರಿ ವಿಡಿಯೋ […]

Crime News: ಪ್ರತಿಯೊಂದು ಮಗುವಿಗೆ ಅಪ್ಪ-ಅಮ್ಮ ಅಂದರೇ ಎಲ್ಲವೂ ಎನ್ನಬಹುದು, ಅವರೇ ಪ್ರಪಂಚ, ಅವರೇ ರಕ್ಷಣೆಯಾಗಿರುತ್ತಾರೆ. ಆದರೆ ಕೆಲವೊಂದು ಘಟನೆಗಳು ಎಲ್ಲದಕ್ಕೂ ವಿರೋಧ ಎಂಬಂತೆ ಇರುತ್ತದೆ. ಇದೀಗ ಹಣ ಸಂಪಾದಿಸಲು ಅಪ್ಪ-ಅಮ್ಮ ಮಾಡಬಾರಾದ ಕೆಲಸ ಮಾಡಿದ್ದಾರೆ. ತಮ್ಮ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದು, ಅಶ್ಲೀಲ ಪೊಟೋ ಹಾಗೂ ವಿಡಿಯೋಗಳನ್ನು ಚಿತ್ರೀಕರಿಸಿ ಅವುಗಳನ್ನು ಇಂಟರ್‍ ನೆಟ್ ನಲ್ಲಿ ಅಪ್ಲೋಡ್ ಮಾಡುತ್ತಿದ್ದರು ಎನ್ನಲಾಗಿದೆ. ಅಪ್ಪ-ಅಮ್ಮ ತಮ್ಮ ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ಘಟನೆ […]

Viral Video – ಇತ್ತೀಚಿಗೆ ಅಕ್ರಮ ಸಂಬಂಧಗಳು ತುಂಬಾನೆ ಹೆಚ್ಚಾಗುತ್ತಿವೆ ಎಂದೇ ಹೇಳಬಹುದು. ಮದುವೆಯಾಗಿದ್ದರೂ ಸಹ ಪತಿ/ಪತ್ನಿ ಬೇರೊಬ್ಬರೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿರುತ್ತಾರೆ. ಈ ಕಾರಣದಿಂದ ಅನೇಕ ಅನಾಹುತಗಳೂ ಸಹ ನಡೆದಿದೆ. ಇದೀಗ ಅಂತಹುದೇ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬರು ತನ್ನ ಪತಿ ಬೇರೊಬ್ಬ ಯುವತಿಯೊಂದಿಗೆ ಕಾಣಿಸಿಕೊಂಡಿದ್ದು, ನಡುರಸ್ತೆಯಲ್ಲೇ ಆತನನ್ನು ಹಿಡಿದು ಕಪಾಳಮೋಕ್ಷ ಮಾಡಿದ್ದಾಳೆ. ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಹರಿದಾಡುತ್ತಿದೆ. ಈ ಘಟನೆ ಉತ್ತರಪ್ರದೇಶದ ಝಾನ್ಸಿಯ ನವಾಬಾದ್ ನಲ್ಲಿ […]

Crime News- ಬಹುತೇಕ ಘಟನೆಗಳಲ್ಲಿ ಮಹಿಳೆಗಾಗಿ ಗಲಾಟೆಗಳು ನಡೆದಂತಹ ಸುದ್ದಿಗಳನ್ನು ಕೇಳಿರುತ್ತೇವೆ. ಆದರೆ ಇಲ್ಲೊಂದು ಘಟನೆ ಅದಕ್ಕೆ ತದ್ವಿರುದ್ದವಾಗಿ ನಡೆದಿದೆ. ಒಬ್ಬ ವ್ಯಕ್ತಿಯನ್ನು ಮದುವೆಯಾಗಲು ಇಬ್ಬರು ಮಹಿಳೆಯರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಂಜನಾನಗರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಂಜನಾನಗರದ ರವಿ ಎಂಬಾತನಿಗಾಗಿಯೇ ಇಬ್ಬರು ಮಹಿಳೆಯರು ಕಿತ್ತಾಡಿದ್ದಾರೆ. ಈಗಾಗಲೇ ರವಿ ತನ್ನ ಪತ್ನಿಯನ್ನು […]

Marriage Video – ಇತ್ತೀಚಿಗೆ ಮದುವೆಗಳಿಗೆ ಸಂಬಂಧಿಸಿದಂತಹ ಸುದ್ದಿಗಳು ಭಾರಿ ಸದ್ದು ಮಾಡುತ್ತಿದೆ. ಮದುವೆಯ ಹೆಸರಿನಲ್ಲಿ ಕೆಲವರು ಲಕ್ಷಾಂತರ ದೋಚಿ ಪರಾರಿಯಾಗುತ್ತಿದ್ದರೇ, ಕೆಲವೊಂದು ಘಟನೆಗಳಲ್ಲಿ ಮದುವೆ ಮಂಟಪದಲ್ಲೇ ಮದುವೆಗಳು ಮುರಿದು ಹೋಗಿರುವ ಸುದ್ದಿಗಳನ್ನು ಕೇಳಿರುತ್ತೇವೆ. ಇಲ್ಲೊಂದು ಅಂತಹ ಘಟನೆ ನಡೆದಿದೆ. ಮದುವೆಯ ಮಂಟಪದಲ್ಲೇ ವರ ಕುಡಿದು ರಂಪಾಟ ಮಾಡಿದ್ದಾನೆ. ಈ ಕಾರಣದಿಂದ ವಧುವಿನ ತಾಯಿ ಮದುವೆಯನ್ನು ಕ್ಯಾನ್ಸಲ್ ಮಾಡಿದ್ದು, ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ. ಅಂದಹಾಗೆ ಈ […]

Viral Video – ಭಾರತ ಸಂಪ್ರದಾಯದಲ್ಲಿ ಹುಟ್ಟಿದ ಮಕ್ಕಳಿಗೆ ತೊಟ್ಟಿಲು ಶಾಸ್ತ್ರ ಮಾಡುವ ಕಾರ್ಯಕ್ರಮ ನಡೆಯುತ್ತದೆ. ಕೆಲವೊಂದು ಕುಟುಂಬಗಳಲ್ಲಿ ಮದುವೆಗಿಂತ ಜೋರಾಗಿಯೇ ತೊಟ್ಟಿಲು ಶಾಸ್ತ್ರವನ್ನು ಮಾಡುತ್ತಾರೆ. ಅದೇ ರೀತಿ ಇಲ್ಲೊಂದು ಕುಟುಂಬ ತಮ್ಮ ಮನೆಯಲ್ಲಿ ಹುಟ್ಟಿದ ಕರುವಿಗೆ ತೊಟ್ಟಿಲು ಶಾಸ್ತ್ರವನ್ನು ಸಂಪ್ರದಾಯದಂತೆ ಮಾಡಿದ್ದಾರೆ. ಪುಟ್ಟ ಮಗುವಿಗೆ ಮಾಡುವಂತ ತೊಟ್ಟಿಲು ಶಾಸ್ತ್ರದಂತೆ ಮುದ್ದು ಕರುವಿಗೂ ತೊಟ್ಟಿಲು ಶಾಸ್ತ್ರ ಮಾಡಿಸಿದ್ದಾರೆ. ಈ ಸಂಬಂಧ ವಿಡಿಯೋ ಸಹ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗುತ್ತಿದೆ. […]

Viral Video: ನಮ್ಮ ಸಮಾಜದಲ್ಲಿ ತಾಯಿಯನ್ನು ದೇವರಿಂತ ಮಿಗಿಲು ಎನ್ನಲಾಗುತ್ತದೆ. ತಾಯಿ ತನ್ನ ಮಕ್ಕಳ ಹಸಿವು ನೀಗಿಸಲು ಕಷ್ಟದ ಕೆಲಸಗಳನ್ನು ಮಾಡಲು ಸಹ ಹಿಂದೆ ಸರಿಯಲ್ಲ. ಇದೀಗ ಅಂತಹುದೇ ಘಟನೆಯೊಂದು ನಡೆದಿದೆ. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ತನ್ನ ಮಗುವಿನ ಹಸಿವು ನೀಗಿಸಲು, ಹಾಲು ತರಲು ರೈಲಿನಿಂದ ಸ್ಟೇಷನ್ ನಲ್ಲಿ ಇಳಿದಿದ್ದಾಳೆ. ಆದರೆ ಆ ಸಮಯದಲ್ಲಿ ರೈಲು ಚಲಿಸಲು ಆರಂಭಿಸಿದೆ. ಮಹಿಳೆ ಸಹ ರೈಲಿನಲ್ಲಿ ಹತ್ತಲು ಓಡಿದ್ದಾಳೆ. ಆದರೆ ಅದಾಗಲೇ ರೈಲು […]

error: Content is protected !!