Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»International»Tiktok App ನಲ್ಲಿ ಅಶ್ಲೀಲ ವಿಡಿಯೋ ಶೇರ್ ಮಾಡುತ್ತಿದ್ದ ಮಗಳನ್ನು ಗುಂಡಿಕ್ಕಿ ಕೊಂದ ತಂದೆ, ಆರೋಪಿ ತಂದೆ ಅರೆಸ್ಟ್….!
    International

    Tiktok App ನಲ್ಲಿ ಅಶ್ಲೀಲ ವಿಡಿಯೋ ಶೇರ್ ಮಾಡುತ್ತಿದ್ದ ಮಗಳನ್ನು ಗುಂಡಿಕ್ಕಿ ಕೊಂದ ತಂದೆ, ಆರೋಪಿ ತಂದೆ ಅರೆಸ್ಟ್….!

    By by AdminJanuary 31, 2025No Comments1 Min Read
    Facebook Twitter Pinterest WhatsApp
    Father shoot his own daughter

    Tiktok App – ಭಾರತದಲ್ಲಿ ಒಂದು ಕಾಲದಲ್ಲಿ ಭಾರಿ ಸದ್ದು ಮಾಡಿದಂತಹ Tiktok ಎಂಬ ಸೋಷಿಯಲ್ ಮಿಡಿಯಾ ಆಪ್ ಸದ್ಯ ಭಾರತದಲ್ಲಿ ನಿಷೇಧವಾಗಿದ್ದರೂ ಸಹ ಕೆಲವೊಂದು ದೇಶಗಳಲ್ಲಿ ಇನ್ನೂ Tiktok ಚಾಲ್ತಿಯಲ್ಲಿದೆ. ಇದೇ Tiktok ನಲ್ಲಿ ವಿಡಿಯೋ ಹಂಚಿಕೊಳ್ಳುತ್ತಿದ್ದ ಮಗಳನ್ನೆ ತಂದೆಯೇ ಗುಂಡಿಕ್ಕಿ ಕೊಲೆ ಮಾಡಿದ್ದಾನೆ. ತನ್ನ ಮಗಳು ಅರೆಬರೆ ಬಟ್ಟೆಗಳನ್ನು ಹಾಕಿಕೊಂಡು ವಿಡಿಯೋ ಮಾಡುತ್ತಿದ್ದನ್ನು ಸಹಿಸದೇ ಆತ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಸದ್ಯ ಆರೋಪಿಯನ್ನು ಬಂಧನ ಮಾಡಲಾಗಿದೆ.

    Father shoot his own daughter 1

    ಈ ಘಟನೆ ಬಲೂಚಿಸ್ತಾನದ ಕ್ವೆಟ್ಟಾದಲ್ಲಿ ನಡೆದಿದೆ ಎನ್ನಲಾಗಿದೆ. ಆರೋಪಿಯನ್ನು ಸನ್ವರ್‍ ಉಲ್-ಹಕ್ ಎಂದು ಗುರ್ತಿಸಲಾಗಿದೆ. ಆರೋಪಿಯನ್ನು ವಿಚಾರಣೆ ಮಾಡುವಾಗ ಪೊಲೀಸರನ್ನು ದಾರಿತಪ್ಪಿಸಲು ಕಥೆಯೊಂದನ್ನು ಕಟ್ಟಿದ್ದ. ಅಪರಿಚಿತ ಬಂದೂಕುಧಾರಿ ತನ್ನ ಮಗಳ ಮೇಲೆ ಗುಂಡು ಹಾರಿಸಿ ಕೊಂದಿದ್ದಾನೆ ಎಂದು ಹೇಳಿದ್ದ. ಆದರೆ ತನಿಖೆ ನಡೆಸಿದ ಪೊಲೀಸರು ವಿಚಾರಣೆ ಆರಂಭಿಸಿದಾಗ ಅಮೇರಿಕಾ ಮೂಲದ ಮಗಳನ್ನು ಆತ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಅಂದಹಾಗೆ ಅಮೇರಿಕಾದಲ್ಲಿದ್ದ ಈ ಕುಟುಂಬ ಇತ್ತೀಚಿಗಷ್ಟೆ ಪಾಕಿಸ್ತಾನಕ್ಕೆ ಬಂದಿತ್ತು ಎನ್ನಲಾಗಿದೆ.

    Father shoot his own daughter 2

    ಇನ್ನೂ ಪೊಲೀಸರ ತನಿಖೆಯ ವೇಳೆ ಆರೋಪಿ ಕೆಲವೊಂದು ಪ್ರಮುಖ ವಿಚಾರಗಳನ್ನು ಹೊರಹಾಕಿದ್ದಾರೆ. ಮಗಳು ಧರಿಸುವಂತಹ ಬಟ್ಟೆ ಹಾಗೂ ಜೀವನಶೈಲಿ ಮತ್ತು ಜನರನ್ನು ಭೇಟಿ ಮಾಡುವ ಅಭ್ಯಾಸ ನನಗೆ ತುಂಬಾ ಬೇಸರವಾಗಿದೆ ಎಂದು ಹೇಳಿದ್ದಾನೆ ಎನ್ನಲಾಗಿದೆ. ಸದ್ಯ ಪೊಲೀಸರು ಮೃತಳ ಪೋನ್ ವಶಪಡಿಸಿಕೊಂಡಿದ್ದು, ತನಿಖೆ ಮುಂದುವರೆಸುತ್ತಿದ್ದಾರೆ. ಮಗಳು ಟಿಕ್ ಟಾಕ್ ನಲ್ಲಿ ಹಂಚಿಕೊಳ್ಳುವ ವಿಡಿಯೋಗಳ ಕಾರಣದಿಂದ ಆರೋಪಿ ತುಂಬಾ ಕೋಪಗೊಂಡಿರುವುದೇ ಕೊಲೆಗೆ ಪ್ರಮುಖ ಕಾರಣ ಎಂದೂ ಹೇಳಲಾಗುತ್ತಿದೆ.  ಇನ್ನೂ ಅಮೇರಿಕಾದಲ್ಲಿ ಸುಮಾರು 25 ವರ್ಷಗಳಿಂದ ವಾಸಿಸುತ್ತಿದ್ದ ಈ ಕುಟುಂಬ ಇತ್ತೀಚಿಗಷ್ಟೆ ಬಲೂಚಿಸ್ತಾನ್ ಗೆ ಬಂದಿತ್ತು. ಆರೋಪಿಯ ಮಗಳು ಅಮೆರಿಕನ್ ಪ್ರಜೆಯಾಗಿದ್ದು, ಆಕೆ Tiktok ನಲ್ಲಿ ನಿರಂತರವಾಗಿ ಕೆಲವೊಂದು ಆಕ್ಷೇಪಾರ್ಹ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಳಂತೆ. ಇದು ಆರೋಪಿ ತಂದೆಯನ್ನು ಅಸಮಾಧಾನಗೊಳಿಸಿದೆ ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

    Crime News daughter murdered father shoots daughter honor killing Shocking Incident social media controversy social media crime TikTok tragedy TikTok video viral video tragedy
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Pakistan : ಪಾಕಿಸ್ತಾನದಲ್ಲಿ ಬೆಚ್ಚಿ ಬೀಳಿಸುವ ಸತ್ಯ: ಶೇ. 82ರಷ್ಟು ಅತ್ಯಾಚಾರಗಳು ತಂದೆ, ಅಜ್ಜ, ಅಣ್ಣಂದಿರಿಂದಲೇ ನಡೆಯುತ್ತಿವೆ ಎಂದ ಪಾಕ್ ಮಾಜಿ ಸಂಸದೆ

    May 17, 2025

    Monkey Waiter : ಬನ್ನಿ ಬನ್ನಿ! ಕೋತಿಗಳು ಊಟ ಬಡಿಸುವ ಜಪಾನ್ ಹೋಟೆಲ್… ಮುಗಿಬೀಳುತ್ತಿರುವ ಜನ…!

    May 16, 2025

    Balochistan :  ಪಾಕಿಸ್ತಾನಕ್ಕೆ ಭಾರತದ ತಿರುಗೇಟು – ಸ್ವತಂತ್ರ ದೇಶ ಘೋಷಿಸಿಕೊಂಡ ಬಲೂಚಿಸ್ತಾನ….!

    May 15, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.