UCO Bank Recruitment 2025 – ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಬಯಸುವಂತಹವರಿಗೆ ಇಲ್ಲೊಂದು ಸುರ್ವಣಾವಕಾಶವಿದೆ. ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ (UCO – ಯುಕೋ) ಕರ್ನಾಟಕ ಸೇರಿದಂತೆ ದೇಶಾದ್ಯಂತ 11 ರಾಜ್ಯಗಳಲ್ಲಿ ಲೋಕಲ್ ಬ್ಯಾಂಕ್ ಆಫೀಸರ್ (Local Bank Officer -LBO) ಹುದ್ದೆಗಳ ಭರ್ತಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಒಟ್ಟು 250 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಇವುಗಳಲ್ಲಿ 35 ಹುದ್ದೆಗಳು ಕನ್ನಡಿಗರಿಗೆ ಮೀಸಲಾಗಿವೆ. ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜನವರಿ 16ರಿಂದ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 5ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
UCO Bank Recruitment 2025 – ಅಧಿಸೂಚನೆಯ ಸಂಕ್ಷಿಪ್ತ ವಿವರ:
Organization Name: UCO Bank |
Notification No: HO/HRM/RECR/2024-25/COM-75 |
Job Category: Central Govt Jobs |
Employment Type: Regular Basis |
Total No of Vacancies: 250 Local Bank Officer (LBO) Posts |
Place of Posting: Gujarat, Maharashtra, Assam, Karnataka, Tripura, Sikkim, Nagaland, Meghalaya, Kerala, Telengana & Andhra Pradesh, Jammu & Kashmir |
Starting Date: 16.01.2025 |
Last Date: 05.02.2025 |
Apply Mode: Online |
Official Website: https://ucobank.com/ |
UCO Bank Recruitment 2025 -ವಿದ್ಯಾರ್ಹತೆ: UCO ಬ್ಯಾಂಕ್ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಅರ್ಜಿದಾರರ ವಯಸ್ಸು 20 ವರ್ಷದಿಂದ 30 ವರ್ಷಗಳ ನಡುವೆ ಇರಬೇಕು. ಒಬಿಸಿ ವರ್ಗಕ್ಕೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷ ಮತ್ತು ಎಸ್‌ಸಿ ಮತ್ತು ಎಸ್‌ಟಿ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ನೀಡಲಾಗಿದೆ.
UCO Bank Recruitment 2025 – ಅರ್ಜಿ ಶುಲ್ಕ ಹಾಗೂ ವೇತನ ಶ್ರೇಣಿ : ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ನಿಗಧಿತ ಶುಲ್ಕ ಪಾವತಿಸಬೇಕಾಗುತ್ತದೆ. ಎಸ್‌ಸಿ/ಎಸ್‌ಟಿ, ಅಂಗವಿಕಲ ಅಭ್ಯರ್ಥಿಗಳಿಗೆ ರೂ.175, ಸಾಮಾನ್ಯ/ಒಬಿಸಿ/ ಆರ್ಥಿಕ ಹಿಂದುಳಿದ ಅಭ್ಯರ್ಥಿಗಳಿಗೆ ರೂ. 850 ಅರ್ಜಿ ಶುಲ್ಕವನ್ನು ಪಾವತಿಸಬೇಕಿದೆ. ಫೆಬ್ರವರಿ 5 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು. ಇನ್ನೂ ಈ ಹುದ್ದೆಗಳಿಗೆ ನೇಮಕವಾಗುವ ಅಭ್ಯರ್ಥಿಗಳಿಗೆ ಮಾಸಿಕ 48,480 ರಿಂದ 85,920 ರೂ. ವೇತನ ನಿಗದಿಪಡಿಸಲಾಗಿದೆ. ಇದರ ಜೊತೆಗೆ ವಿಶೇಷ ಭತ್ಯೆ, ತುಟ್ಟಿ ಭತ್ಯೆ, ಮನೆ ಬಾಡಿಗೆ, ವೈದ್ಯಕೀಯ ವೆಚ್ಚ ಮರುಪಾವತಿ ಹಾಗೂ ಇತರ ಸೌಲಭ್ಯಗಳಿಗೆ ಅರ್ಹರಾಗಿರುತ್ತಾರೆ.
UCO Bank Recruitment 2025 – ಆಯ್ಕೆ ಪ್ರಕ್ರಿಯೆ: ಆನ್‌ಲೈನ್ ಪರೀಕ್ಷೆ, ಭಾಷಾ ಪ್ರಾವೀಣ್ಯತೆ, ವೈಯಕ್ತಿಕ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆನ್‌ಲೈನ್ ಪರೀಕ್ಷೆಯನ್ನು ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತ್ರ ನಡೆಸಲಾಗುತ್ತದೆ. ಒಟ್ಟು 155 ಪ್ರಶ್ನೆಗಳಿಗೆ 200 ಅಂಕಗಳಿದ್ದು, 180 ನಿಮಿಷಗಳಲ್ಲಿ ಉತ್ತರಿಸಬೇಕಿದೆ. ತಪ್ಪಾದ ಉತ್ತರಕ್ಕೆ 1/4 ಅಂಕ ಕಳೆಯಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳನ್ನು ಬ್ಯಾಂಕ್‌ನಿಂದ ದಾಖಲೆ ಪರಿಶೀಲನೆಗೆ ಕರೆಯಲಾಗುತ್ತದೆ.
UCO Bank Recruitment 2025 – ಅರ್ಜಿ ಸಲ್ಲಿಸುವುದು ವಿಧಾನ:
- Visit the Official Website: Go to ucobank.com.
- Click on the Recruitment Section: Navigate to the “Careers” page and select the LBO Recruitment 2025 link.
- Register: Enter your details like name, email ID, and mobile number to generate a registration ID and password.
- Fill the Application Form: Log in and provide personal, educational, and contact information.
- Upload Documents: Upload scanned copies of your photograph, signature, and required documents in the specified format.
- Pay the Application Fee: Pay the fee online using debit/credit cards, net banking, or UPI.
- Submit the Form: Verify all details and click on the “Submit” button.
- Print the Application: Save and print the application form for future reference.
UCO Bank Recruitment 2025 – ಪ್ರಮುಖ ಲಿಂಕ್ ಗಳು:
- UCO Bank LBO 2025 Apply Online Link : Click Here
- Advertisement PDF for UCO Bank: Notification PDF
- UCO Bank Official Website : Click here
UCO Bank Recruitment 2025 – ಪ್ರಮುಖ ದಿನಾಂಕಗಳು:
- Starting Date for Submission of Application: 16.01.2025
- Last date for Submission of Application: 05.02.2025
Good job opportunity for unemployed
It is a great opportunity to build my career.