Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»Special»Union Bank Recruitment 2025: 500 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮೇ.20 ಕೊನೆಯ ದಿನ…!
    Special

    Union Bank Recruitment 2025: 500 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮೇ.20 ಕೊನೆಯ ದಿನ…!

    By by AdminMay 2, 2025No Comments2 Mins Read
    Facebook Twitter Pinterest WhatsApp
    Union Bank Recruitment 2025 – Apply for 500 Specialist Officer Vacancies

    Table of Contents

    Toggle
    • Union Bank Recruitment 2025 – ಹುದ್ದೆಗಳ ವಿವರ ಮತ್ತು ಅಗತ್ಯ ವಿದ್ಯಾರ್ಹತೆ
        • Union Bank Recruitment 2025 – ವಯೋಮಿತಿ
      • ಅರ್ಜಿ ಸಲ್ಲಿಸುವ ವಿಧಾನ

    Union Bank Recruitment 2025 –  ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ. ದೇಶದ ಮುಂಚೂಣಿಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank of India) 2025ನೇ ಸಾಲಿನ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಈ ನೇಮಕಾತಿಯ ಮೂಲಕ ದೇಶಾದ್ಯಂತ ಖಾಲಿ ಇರುವ 500 ಸ್ಪೆಷಲಿಸ್ಟ್ ಆಫೀಸರ್ (Specialist Officer) ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

    ನೀವು ಪದವಿ ಅಥವಾ ಎಂ.ಟೆಕ್ ವಿದ್ಯಾರ್ಹತೆಯನ್ನು ಹೊಂದಿದ್ದು, ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ರೂಪಿಸಲು ಬಯಸಿದರೆ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 20, 2025.

    Union Bank Recruitment 2025 – Apply for 500 Specialist Officer Vacancies

    Union Bank Recruitment 2025 – ಹುದ್ದೆಗಳ ವಿವರ ಮತ್ತು ಅಗತ್ಯ ವಿದ್ಯಾರ್ಹತೆ

    ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾವು ವಿವಿಧ ವಿಭಾಗಗಳಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಹುದ್ದೆಗಳ ವಿವರ ಮತ್ತು ಆಯಾ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆಯ ಮಾಹಿತಿಯನ್ನು ಕೆಳಗೆ ನೀಡಲಾಗಿದೆ:

    ಅಸಿಸ್ಟಂಟ್ ಮ್ಯಾನೇಜರ್ (ಕ್ರೆಡಿಟ್) – 250 ಹುದ್ದೆಗಳು

    • ವಿದ್ಯಾರ್ಹತೆ: ಸಿಎ, ಸಿಎಂಎ, ಸಿಎಸ್, ಎಂಬಿಎ, ಎಂಎಎಂಎಸ್, ಪಿಜಿಡಿಎಂ, ಪಿಜಿಡಿಬಿಎಂ, ಯಾವುದೇ ಪದವಿ.

    ಅಸಿಸ್ಟಂಟ್ ಮ್ಯಾನೇಜರ್ (ಐಟಿ) – 250 ಹುದ್ದೆಗಳು

    • ವಿದ್ಯಾರ್ಹತೆ: ಬಿ.ಇ ಅಥವಾ ಬಿ.ಟೆಕ್, ಎಂಸಿಎ, ಎಂ.ಎಸ್ಸಿ, ಎಂ.ಎಸ್, ಎಂ.ಟೆಕ್. ಇದರೊಂದಿಗೆ ಸಂಬಂಧಿತ ಕ್ಷೇತ್ರದಲ್ಲಿ ಕಾರ್ಯಾನುಭವವನ್ನು ಹೊಂದಿರಬೇಕು.

    Union Bank Recruitment 2025 – ವಯೋಮಿತಿ

    ಯೂನಿಯನ್ ಬ್ಯಾಂಕ್ ನೇಮಕಾತಿ 2025ರ ನಿಯಮಗಳ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 22 ವರ್ಷಗಳು ಮತ್ತು ಗರಿಷ್ಠ ವಯಸ್ಸು 30 ವರ್ಷಗಳು. ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

    • ಒಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ: 3 ವರ್ಷಗಳ ವಯೋಮಿತಿ ಸಡಿಲಿಕೆ
    • ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ: 5 ವರ್ಷಗಳ ವಯೋಮಿತಿ ಸಡಿಲಿಕೆ
    • ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ: 10 ವರ್ಷಗಳ ವಯೋಮಿತಿ ಸಡಿಲಿಕೆ

     

    Union Bank Recruitment 2025 – Apply for 500 Specialist Officer Vacancies

    ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಾಗುತ್ತದೆ. ವರ್ಗಾವಾರು ಅರ್ಜಿ ಶುಲ್ಕದ ವಿವರ ಕೆಳಗಿನಂತಿದೆ:

    • ಎಸ್ಸಿ/ಎಸ್ಟಿ/ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು: ₹ 117
    • ಇತರ ಎಲ್ಲಾ ಅಭ್ಯರ್ಥಿಗಳು: ₹ 1,180

    ಆಯ್ಕೆ ಪ್ರಕ್ರಿಯೆ ಮತ್ತು ವೇತನ ಶ್ರೇಣಿ

    ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ, ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ ₹ 48,480 – ₹ 85,920 ನೀಡಲಾಗುತ್ತದೆ. Read this also : ATM ಬಳಕೆದಾರರಿಗೆ ಬಿಗ್ ಶಾಕ್! ಮೇ 1 ರಿಂದ ಹೊಸ ನಿಯಮ, ಜೇಬಿಗೆ ಕತ್ತರಿ ಗ್ಯಾರಂಟಿ!

    ಅರ್ಜಿ ಸಲ್ಲಿಸುವ ವಿಧಾನ

    ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು:

    1. ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ: https://ibpsonline.ibps.in/ubisoapr25/
    2. ಹೊಸ ಪಾಸ್ವರ್ಡ್ ಅನ್ನು ರಚಿಸಿ ಲಾಗಿನ್ ಆಗಿ.
    3. ನಂತರ ಕಾಣುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
    4. ಅಗತ್ಯವಿರುವ ದಾಖಲೆಗಳನ್ನು ಅಪ್ಲೋಡ್ ಮಾಡಿ.
    5. ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ.
    6. ಭರ್ತಿ ಮಾಡಿದ ಎಲ್ಲಾ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ.
    7. ಎಲ್ಲಾ ಮಾಹಿತಿಯು ಸರಿಯಾಗಿದ್ದರೆ “Submit” ಬಟನ್ ಮೇಲೆ ಕ್ಲಿಕ್ ಮಾಡಿ.
    8. ಭವಿಷ್ಯದ ಉಲ್ಲೇಖಕ್ಕಾಗಿ ಭರ್ತಿ ಮಾಡಿದ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿ ಮತ್ತು ಮುದ್ರಿಸಿಟ್ಟುಕೊಳ್ಳಿ.

    Union Bank Recruitment 2025 – Apply for 500 Specialist Officer Vacancies

    Union Bank of India Advertisement & Apply Link:
    Official Career Page of Union Bank of India          : Website Link
    Advertisement for Union Bank of India                  : Notification PDF
    Online Application Form for Union Bank of India   : Apply Link
    Apply Online Union Bank Jobs Assistant Manager jobs Bank Jobs 2025 Finance jobs 2025 Government Bank Jobs India Government Jobs 2025 IT jobs in banks Jobs for graduates Latest job openings Online job application Public sector jobs Sarkari jobs Specialist Officer Vacancies Union Bank Careers Union Bank Recruitment 2025 Union Bank SO Jobs 2025
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    EPF – ಖಾಸಗಿ ಉದ್ಯೋಗಿಗಳ ಗಮನಕ್ಕೆ! ಕೆಲಸ ಬಿಟ್ಟ ತಕ್ಷಣ ನಿಮ್ಮ ಪಿಎಫ್ ಹಣ ಪಡೆಯುವುದು ಹೇಗೆ? ಇಲ್ಲಿದೆ ಸುಲಭ ವಿಧಾನ..!

    May 19, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.