Vaikuntha Ekadashi: ಶ್ರದ್ದಾಭಕ್ತಿಯಿಂದ ವೈಕುಂಠ ಏಕಾದಶಿ ಆಚರಣೆ, ಹರಿದು ಬಂದ ಜನಸಾಗರ….!

Vaikuntha Ekadashi – ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಸಂತೆ ಬೀದಿಯ ಭೂನಿಳಾ ಸಮೇತ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯ ಹಾಗೂ ಬಾಗೇಪಲ್ಲಿಯ ಪ್ರಸಿದ್ದ  ಗಡಿದಂ ದೇವಾಲಯದಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮ ಹಾಗೂ ಶ್ರದ್ದಾಭಕ್ತಿಯಿಂದ ಆಚರಿಸಿದರು. ಪ್ರತಿ ವರ್ಷದಂತೆ ಈ ಬಾರಿಯೂ ಸಹ ವೈಕುಂಠ ಏಕಾದಶಿಯನ್ನು ಆಚರಿಲಾಯಿತು. ವಿವಿಧ ಕಡೆಗಳಿಂದ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಭಕ್ತರು ಮುಂಜಾನೆಯಿಂದ ದೇವಾಲಯದ ಮುಂದೆ ಸಾಲುಗಟ್ಟಿ ನಿಂತು ವೈಕುಂಠ ದ್ವಾರದ ಮೂಲಕ ದೇವರ ದರ್ಶನ ಪಡೆದರು.

Vaikuntha Ekadashi in GBD and BGP 1

ಇನ್ನೂ ಪ್ರತಿವರ್ಷದಂತೆ ಈ ವರ್ಷವೂ ವೈಕುಂಠ ಏಕಾದಶಿಯ ದೇವಾಲಯವನ್ನು ತಳಿರು, ತೋರಣ, ವಿದ್ಯುತ್ ದೀಪಗಳಿಂದ, ವಿವಿಧ ಹೂವುಗಳಿಂದ ಶೃಂಗರಿಸಲಾಗಿತ್ತು. ಮುಖ್ಯವಾಗಿ ಭೂನಿಳಾ ಸಮೇತ ಶ್ರೀ ಲಕ್ಷ್ಮೀ ವೆಂಕಟರಮಣನ್ನು ವಿವಿದ ಹೂವು, ಆಭರಣಗಳಿಂದ ವಜ್ರಾಲಂಕಾರ  ವಿಶೇಷವಾಗಿ ಸಿಂಗರಿಸಲಾಗಿತ್ತು. ಪುರೋಹಿತರಾದ ಶರತ್ ಭಾರದ್ವಾಜ್ ನೇತೃತ್ವದಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ, ಉತ್ಸವಾದಿ ಧಾರ್ಮಿಕ ಕೈಂಕರ್ಯಗಳು ನಡೆಸಿದರು.ಮಕ್ಕಳಿಂದ ಹಿರಿಯರವರೆಗೆ ನೂರಾರು ಜನರು ಉತ್ತರ ದ್ವಾರದಲ್ಲಿ ವೆಂಕಟೇಶ್ವರನ ದರ್ಶನಕ್ಕೆ ಸಾಲುಕಟ್ಟಿದ್ದರು.  ತಮ್ಮ ಇಷ್ಟದೇವರಿಗೆ ವಿಶೇಷ ಪೂಜೆ ಸಲ್ಲಿಸಿ ತಮ್ಮ ಇಷ್ಟಾರ್ಥ ನೆರವೇರುವಂತೆ ವಿಶೇಷ ಪ್ರಾರ್ಥನೆಗಳನ್ನು ನೆರವೇರಿಸಿದರು. ದೇವಾಲಯದಲ್ಲಿ ಭಕ್ತರಿಗೆ ಪ್ರಸಾದ ವ್ಯವಸ್ಥೆಯನ್ನು ಏರ್ಪಡಿಸಲಾಗಿತ್ತು.

Vaikuntha Ekadashi in GBD and BGP 0

ಇನ್ನೂ ಬಾಗೇಪಲ್ಲಿಯ ಗಡಿದಂ ದೇವಾಲಯಕ್ಕೆ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಮಾತನಾಡಿದ ಅವರು, ವೈಕುಂಠ ಏಕಾದಶಿಯ ಪುಣ್ಯ ದಿನದಂದು ನಾಡಿನ ಸಮಸ್ತ ರೈತರು, ಮಹಿಳೆಯರು, ಕಾರ್ಮಿಕರು, ಬಡವರು ಸೇರಿದಂತೆ ಎಲ್ಲರಿ ಇಷ್ಠಾರ್ಥಗಳು ಸಿದ್ದಿಯಾಗಲಿ, ಕಾಲ ಕಾಲಕ್ಕೆ ಮಳೆ ಬೆಳೆ ಚೆನ್ನಾಗಿ ಆಗಲಿ. ನಾಡಿನಲ್ಲಿ ಸುಖ, ಶಾಂತಿ , ಸಮೃದ್ದಿ, ನೆಮ್ಮದಿ ನೆಲೆಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ನಾಡಿನ ಸಮಸ್ತ ಜನತೆಗೆ ವೈಕುಂಠ ಏಕಾದಶಿಯ ಶುಭಾಷಯಗಳನ್ನು ಕೋರಿದರು.

Leave a Comment

Your email address will not be published. Required fields are marked *

Scroll to Top
WordPress Lab Ankara Escort: Çankaya Escort, Mamak Escort, Polatlı Escort İstanbul Escort: Avcılar Escort, Beylikdüzü Escort, Esenyurt Escort Bursa Escort: İznik Escort, Büyükorhan Escort, İnegöl Escort ರಾಜ್ಯ ಮಟ್ಟದ ಪ್ರವಾಸೋದ್ಯಮದತ್ತ ಗುಡಿಬಂಡೆ, ಚಲನಚಿತ್ರೊದ್ಯಮವೇ ಚಿತ್ರೀಕರಣಕ್ಕಾಗಿ ಇಲ್ಲಿದೆ ಐತಿಹಾಸಿಕ ಪ್ರಾಕೃತಿಕ ತಾಣಗಳು ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣದಲ್ಲಿ ಕುಟುಂಬದ ಹೆಸರು ತರೋದು ಏಕೆ ಎಂದ ಹೆಚ್.ಡಿ.ಕೆ….! ರಾಮಾಯಣದಲ್ಲಿ ಸೀತೆಯ ಪಾತ್ರದಲ್ಲಿ ನ್ಯಾಚುರಲ್ ಬ್ಯೂಟಿ ಸಾಯಿಪಲ್ಲವಿ, ಬಾಯ್ ಕಟ್ ಸಾಯಿಪಲ್ಲವಿ ಎಂದ ನೆಟ್ಟಿಗರು, ಯಾಕೆ ಗೊತ್ತಾ? Quick Order Plugin for WooCommerce Simple Invoice Manager – Invoicing Made Easy Cool Timeline Pro – Horizontal & Vertical Timeline Plugin For WordPress Social Page Feed Box WordPress Plugin ReFormer – Multichannel Contact Form for Elementor WooCommerce Discounts and Dynamic Pricing ChatBubble – WordPress All in One Social Support Floating Button Uber Zoom – Smooth Zoom & Pan for WordPress Popup banner wordpress plugin – Float Banners Advertisement & Branding Custom Content for Flow-Flow