Close Menu
ISM Kannada News
    IPL 2025 Live Score
    What's Hot

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    May 19, 2025

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025
    Facebook X (Twitter) Instagram
    Facebook X (Twitter) Instagram WhatsApp
    ISM Kannada NewsISM Kannada News
    Subscribe
    • Home
    • All News
      • State
      • National
      • International
    • Special
    • Entertainment
    • Technology
    • Web Stories
    • Foodies
    ISM Kannada News
    Home»National»Viral Video : ಮಟನ್ ಊಟಕ್ಕಾಗಿ ರಣರಂಗವಾದ ಮದುವೆ ಮನೆ, ವಿಡಿಯೋ ಇಲ್ಲಿದೆ ನೋಡಿ…!
    National

    Viral Video : ಮಟನ್ ಊಟಕ್ಕಾಗಿ ರಣರಂಗವಾದ ಮದುವೆ ಮನೆ, ವಿಡಿಯೋ ಇಲ್ಲಿದೆ ನೋಡಿ…!

    By by AdminAugust 31, 2024No Comments2 Mins Read
    Facebook Twitter Pinterest WhatsApp
    fight for mutton in marriage
    fight for mutton in marriage

    Table of Contents

    Toggle
    • ಮಟನ್ ಪೀಸ್ ಗಾಗಿ ನಡೆಯಿತು ಗಲಾಟೆ:
      • ದೊಣ್ಣೆಗಳಿಂದ ಹೊಡೆದಾಡಿಕೊಂಡ ವಧು-ವರನ ಕಡೆಯವರು:

    Viral Video – ಮದುವೆ ಅಂದರೇ ದೊಡ್ಡ ಸಂಭ್ರಮ, ಎಲ್ಲರೂ ಸಂತೋಷವಾಗಿ ಮದುವೆ ಎಂಬ ಹಬ್ಬವನ್ನು ಸಂಭ್ರಮಿಸುತ್ತಾರೆ. ಆದರೆ ಕೆಲವೊಂದು ಮದುವೆಗಳಲ್ಲಿ ಕ್ಷುಲ್ಲಕ ಕಾರಣಗಳಿಂದ ಜಗಳಗಳೂ (Viral Video) ಸಹ ನಡೆದಿದೆ. ಎರಡೂ ಕುಟುಂಬಗಳ ನಡುವೆ ಜಗಳ, ವಾಗ್ವಾದಗಳು ಕೇಳಿಬರುತ್ತಲೇ ಇರುತ್ತವೆ. ಅಂತಹುದೆ ಘಟನೆಯೊಂದು ನಡೆದಿದೆ. ಮದುವೆ ಮನೆಯಲ್ಲಿ ಮಟನ್ ಪೀಸ್ ಸರಿಯಾಗಿ ಬಡಿಸಿಲ್ಲ (Viral Video)ಎಂದು ವರನ ಸ್ನೇಹಿತರು ತಗಾದೆ ತೆಗೆದಿದ್ದು. ವರ ಹಾಗೂ ವಧುವಿನ ಸಂಬಂಧಿಕರ ನಡುವೆ ಮಾರಾಮಾರಿ (Viral Video) ನಡೆದಿದೆ. ಸದ್ಯ ಈ ಸುದ್ದಿ ತುಂಬಾನೆ ವೈರಲ್ ಆಗುತ್ತಿದೆ.

    fight for mutton in marriage
    fight for mutton in marriage

    ಮಟನ್ ಪೀಸ್ ಗಾಗಿ ನಡೆಯಿತು ಗಲಾಟೆ:

    ಅಂದಹಾಗೆ ಈ ಘಟನೆ ನಡೆದಿರೋದು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ (Viral Video)ನವಿಪೇಟ್ ಎಂಬಲ್ಲಿ. ಹೌದು ಮದುವೆ ಮನೆಯಲ್ಲಿ ಮಟನ್ ಪೀಸ್ ಸರಿಯಾಗಿ ಬಡಿಸಿಲ್ಲ ಎಂಬ ಕಾರಣಕ್ಕಾಗಿ ಇಡೀ ಮದುವೆ ಮನೆ ರಣರಂಗವಾಗಿದೆ. ಮದುವೆ ಮನೆಗಳಲ್ಲಿ ಸಾಮಾನ್ಯವಾಗಿ ಊಟದ ವಿಚಾರಕ್ಕಾಗಿಯೇ ಜಗಳಗಳು ನಡೆಯುತ್ತಿರುತ್ತದೆ. (Viral Video)ಅದೇ ರೀತಿ ಇಲ್ಲೂ ಸಹ ಊಟದ ಕಾರಣದಿಂದ ಜಗಳ ನಡೆದಿದೆ. ಮಾಹಿತಿಯ ಪ್ರಕಾರ ನವಿಪೇಟ್ ನ ಎಸ್.ಆರ್‍.ಫಂಕ್ಷನ್ ಹಾಲ್ ನಲ್ಲಿ ಕಳೆದ ಬುಧವಾರ ಆ.28 ರಂದು ಮದುವೆಯ ಔತಣಕೂಟವನ್ನು ಏರ್ಪಡಿಸಲಾಗಿತ್ತು. (Viral Video) ಊಟದ ವೇಳೆ ವಧುವಿನ ಕಡೆಯವರು ಮಟನ್ ಊಟದಲ್ಲಿ ಸರಿಯಾಗಿ ಮಟನ್ ಪೀಸ್ ಬಡಿಸಿಲ್ಲವೆಂದು ವರನ ಸ್ನೇಹಿತರು ಕಿರಿಕ್ ಮಾಡಿದ್ದಾರೆ. ಇದು ವಧು ಹಾಗೂ ವರನ ಸಂಬಂಧಿಕರ ನಡುವೆ (Viral Video)ದೊಡ್ಡ ಜಗಳಕ್ಕೆ ಕಾರಣವಾಗಿದೆ.

    fight for mutton in marriage
    fight for mutton in marriage

    ದೊಣ್ಣೆಗಳಿಂದ ಹೊಡೆದಾಡಿಕೊಂಡ ವಧು-ವರನ ಕಡೆಯವರು:

    ಮದುವೆಯ ಔತಣ ಕೂಟದಲ್ಲಿ (Viral Video)ಮಟನ್ ಪೀಸ್ ಸರಿಯಾಗಿ ಬಡಿಸಿಲ್ಲ ಎಂದು ವರನ ಸ್ನೇಹಿತರು ಕಿರಿಕ್ ಮಾಡಿದ್ದಾರೆ. ಇದರಿಂದಾಗಿ ವಧು ಹಾಗೂ ವರನ ಸಂಬಂಧಿಕರ ನಡುವೆ ಗಲಾಟೆಯಾಗಿದೆ. ಎರಡೂ ಕಡೆಯವರು ಕಲ್ಲು, ದೊಣ್ಣೆಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. (Viral Video)ಬಳಿಕ ಎರಡೂ ಕಡೆಯವರನ್ನು ಸಮಾಧಾನ ಪಡಿಸಿ ಜಗಳ ನಡೆಯಲು ಕಾರಣವಾದ 19 ಮಂದಿಯ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ (Viral Video)ಎಂದು ತಿಳಿದುಬಂದಿದೆ.

    ವೈರಲ್​​ ವಿಡಿಯೋ ಇಲ್ಲಿದೆ ನೋಡಿ: https://x.com/TeluguScribe/status/1829088405717954965

    ಇನ್ನೂ ಈ ಸಂಬಂಧ (Viral Video)ವಿಡಿಯೋ ಒಂದನ್ನು TeluguScribe ಹೆಸರಿನ ಎಕ್ಸ್‌ (ಟ್ವಿಟರ್‍) ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದೆ. ವಿಡಿಯೋದಲಲ್‌ಇ ವಧು ಹಾಗೂ ವರನ ಕಡೆಯವರು ಪರಸ್ಪರ ಹೊಡೆದಾಡಿಕೊಳ್ಳುತ್ತಿರುವುದನ್ನು ಕಾಣಬಹುದಾಗಿದೆ. ಆ.29 ರಂದು ಈ (Viral Video)ವಿಡಿಯೋ ಹಂಚಿಕೊಂಡಿದ್ದು, ಭಾರಿ ವೀಕ್ಷಣೆ (Viral Video) ಕಂಡಿದೆ. ವಿವಿಧ ರೀತಿಯ ಕಾಮೆಂಟ್ ಗಳೂ ಸಹ ಹರಿದುಬರುತ್ತಿವೆ.

    Fighting in marriage marriage Telangana News Viral News Viral Video
    Share. Facebook Twitter Pinterest WhatsApp
    by Admin
    • Website
    • Facebook

    Welcome to ISM Kannada News, if you want to contact us, then feel free to say anything about www.ismkannadanews.com

    Related Posts

    Death : ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಏರೋಸ್ಪೇಸ್ ಎಂಜಿನಿಯರ್ ದುರಂತ ಸಾವು: ಪೋಷಕರ ಅನುಮಾನ!

    May 18, 2025

    Jan Aushadhi Kendra – ಸರ್ಕಾರಿ ಆಸ್ಪತ್ರೆ ಆವರಣದ ಜನ ಔಷಧಿ ಕೇಂದ್ರಗಳು ಮುಚ್ಚಲಿವೆ: ಇಲ್ಲಿದೆ ಕಾರಣ…!

    May 18, 2025

    Crime : ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಪತ್ನಿ….!

    May 17, 2025
    Leave A Reply Cancel Reply

    IPL 2025 Live Score
    Don't Miss

    Chikkaballapur : ಗಾಳಿ-ಮಳೆಗೆ ಚೆಂಡು ಹೂ ಬೆಳೆ ನಾಶ – ಸಂಕಷ್ಟದಲ್ಲಿ ರೈತ, ಪರಿಹಾರಕ್ಕೆ ಮೊರೆ…!

    State May 19, 2025

    Chikkaballapur – ಕಳೆದ ಮೂರು ದಿನಗಳಿಂದ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಉಲ್ಲೋಡು…

    Soldier : ಬಾಗೇಪಲ್ಲಿಯಲ್ಲಿ ಹುತಾತ್ಮ ಯೋಧ ಮುರಳಿ ನಾಯಕ್ ಸ್ಮರಣೆ: ದೇಶಕ್ಕಾಗಿ ಬಲಿದಾನಗೈದ ವೀರನಿಗೆ ನಮನ…!

    May 19, 2025

    Teacher : ಶಿಕ್ಷಕಿಯ ಸಾಧನೆ: ರಾಷ್ಟ್ರ ಮಟ್ಟದ 100 ಮೀಟರ್ ಓಟದ ಸ್ಪರ್ಧೆಗೆ ಆಯ್ಕೆ…..!

    May 19, 2025

    ECIL Recruitment 2025: ಪದವೀಧರ ಇಂಜಿನಿಯರ್ ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!

    May 19, 2025

    Okra Water : ಬೆಂಡೆಕಾಯಿ ನೀರು ಮತ್ತು ಅರಿಶಿನ: ನಿಮ್ಮ ಆರೋಗ್ಯಕ್ಕೆ ಅದ್ಭುತ ಪಾನೀಯ…!

    May 19, 2025

    Shocking : ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧುವಿನಿಂದ ವಿಚಿತ್ರ ಬೇಡಿಕೆ, ನಾವು ಅಣ್ಣ-ತಂಗಿಯಂತೆ ಇರೋಣ ಎಂದ ವಧು…!

    May 19, 2025
    ISM Kannada News
    Facebook X (Twitter) Instagram Pinterest
    • Home
    • About Us
    • Contact Us
    • Privacy Policy
    © 2025 ISM Kannada News. Designed by ISM News.

    Type above and press Enter to search. Press Esc to cancel.