Viral Video – ಪ್ರೀತಿ ಕುರುಡು ಎಂದು ಹೇಳಲಾಗುತ್ತದೆ. ಪ್ರೀತಿಸಿದ ಅನೇಕ ಜೋಡಿಗಳು ದುರಂತ ಅಂತ್ಯವನ್ನು ಕಂಡಿದೆ. ಪ್ರೀತಿಯಲ್ಲಿ ಮೋಸ ಹೋಗಿದ್ದಕ್ಕಾಗಿ ಕೆಲವರು ಆತ್ಮಹತ್ಯೆ ಮಾಡಿಕೊಂಡರೇ, (Viral Video) ಮತ್ತೆ ಕೆಲವರು ತಮ್ಮ ಪ್ರೀತಿ ಸಫಲವಾಗಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಇದೀಗ ಅಂತಹುದೇ ಘಟನೆಯೊಂದು ನಡೆದಿದೆ. ಪ್ರೀತಿಸಿ ಮದುವೆಯಾದ (Viral Video) ಜೋಡಿ ತಮ್ಮ ಮನೆಯವರ ವಿರೋಧದ ಕಾರಣದಿಂದ ಸೆಲ್ಫಿ ವಿಡಿಯೋ (Viral Video) ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ನಡೆದಿದೆ. ಈ ವಿಡಿಯೋ ಇದೀಗ ಸೋಷಿಯಲ್ ಮಿಡಿಯಾದಲ್ಲಿ (Viral Video) ಭಾರಿ ವೈರಲ್ ಆಗುತ್ತಿದೆ.
ಅಂದಹಾಗೆ ಈ ಘಟನೆ (Viral Video) ತೆಲಂಗಾಣದ ಜಂಗಾರೆಡ್ಡಿಗುಡೆಂ ಮಂಡಲದ ಅಕ್ಕಂಪೇಟೆಯಲ್ಲಿ ನಡೆದಿದೆ. ಪ್ರೇಮಿಗಳಿಬ್ಬರು ಕೀಟ ನಾಶಕ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಈ ಜೋಡಿ ಮನೆಯವರ (Viral Video) ವಿರೋಧದ ನಡುವೆಯೂ ವಿವಾಹವಾಗಿದ್ದರು. ಇಬ್ಬರ ಜಾತಿ ಬೇರೆ ಬೇರೆ ಯಾಗಿದ್ದರಿಂದ ಮನೆಯವರು ಈ ಜೋಡಿಯ ಮದುವೆಗೆ ಒಪ್ಪಿರಲಿಲ್ಲ ಎನ್ನಲಾಗಿದೆ. ಆದರೂ ಮನೆಯವರನ್ನು ಎದುರಿಸಿ (Viral Video) ಮದುವೆಯಾಗಿದ್ದರು. ಮದುವೆಯಾದ ಈ ಜೋಡಿಗೆ ಆಶ್ರಯ ನೀಡಿದ್ದ ರಾಜು ಎಂಬ ವ್ಯಕ್ತಿಯ ಮೇಲೂ ಜೋಡಿಯ ಕುಟುಂಬಸ್ಥರು ಹಲ್ಲೆನಡೆಸಿ ಆತನ (Viral Video) ಆಸ್ತಿ ಧ್ವಂಸ ಮಾಡಿ ಬೆಂಕಿ ಹಚ್ಚಲು ಯತ್ನಿಸಿದ್ದು, ಗಾಯಗೊಂಡ ರಾಜು ತಾಯಿ ಹಾಗೂ ಚಿಕ್ಕಮ್ಮ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆಯಿಂದ ಮನನೊಂದ ಪ್ರೇಮಿಗಳು ಪ್ರೀತಿಸಿ ಮದುವೆಯಾಗಿದ್ದೇವೆ, ಪ್ರೀತಿಗಾಗಿಯೇ (Viral Video) ಸಾಯುತ್ತಿದ್ದೇವೆ ಎಂದು ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ : https://x.com/ChotaNewsTelugu/status/1827297663433298383
ಇನ್ನೂ ಈ ಸಂಬಂಧ (Viral Video) ವಿಡಿಯೋ ಒಂದನ್ನು ChotaNews ಎಂಬ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ತಮ್ಮ ಕುಟುಂಬಸ್ಥರ ಕಿರುಕುಳದಿಂದ ಮನನೊಂದಿದ್ದೇವೆ. (Viral Video) ಪ್ರೀತಿಸಿ ಮದುವೆಯಾಗಿದ್ದೇವೆ, ಪ್ರೀತಿಗಾಗಿ ಸಾಯುತ್ತಿದ್ದೇವೆ ಎಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ದೃಶ್ಯವನ್ನು ಈ ವಿಡಿಯೋದಲ್ಲಿ (Viral Video) ಕಾಣಬಹುದಾಗಿದೆ. ಈ ವಿಡಿಯೋವನ್ನು ಆ.24 ರಂದು ಹಂಚಿಕೊಂಡಿದ್ದು, ವೈರಲ್ ಆಗಿದೆ. ಈ ವಿಡಿಯೋಗೆ (Viral Video) ವಿವಿಧ ರೀತಿಯ ಕಾಮೆಂಟ್ ಗಳು ಹರಿದುಬರುತ್ತಿವೆ. ಕೆಲವರು ವಿಷಾದ ವ್ಯಕ್ತಪಡಿಸಿದ್ದರೇ, ಮತ್ತೆ ಕೆಲವರು ಇದೆಲ್ಲಾ ಬರೀ ನಾಟಕವಷ್ಟೆ ಎಂಬ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.