Thursday, February 5, 2026
HomeStateViral Video: ಬೆಂಗಳೂರಿನಲ್ಲಿ ಚಲಿಸುತ್ತಿರುವ ಬೈಕ್ ನಲ್ಲೇ ರೊಮ್ಯಾನ್ಸ್ ಮಾಡಿಕೊಂಡ ಜೋಡಿ, ಕ್ರಮಕ್ಕೆ ಆಗ್ರಹ..!

Viral Video: ಬೆಂಗಳೂರಿನಲ್ಲಿ ಚಲಿಸುತ್ತಿರುವ ಬೈಕ್ ನಲ್ಲೇ ರೊಮ್ಯಾನ್ಸ್ ಮಾಡಿಕೊಂಡ ಜೋಡಿ, ಕ್ರಮಕ್ಕೆ ಆಗ್ರಹ..!

Viral video – ಇತ್ತೀಚಿಗೆ ಸಾರ್ವಜನಿಕ ಪ್ರದೇಶದಲ್ಲಿ ಕೆಲವರು ರೊಮ್ಯಾನ್ಸ್ ಮಾಡಿಕೊಳ್ಳುವುದು ಸಾಕಷ್ಟು ನಡೆಯುತ್ತಿದೆ. ಬಸ್ ಸೇರಿದಂತೆ ಹಲವು ಸಾರ್ವಜನಿಕ ಪ್ರದೇಶದಲ್ಲಿ ರೊಮ್ಯಾನ್ಸ್ ಮಾಡಿಕೊಳ್ಳುತ್ತಿದ್ದು, (Viral video) ಅಂತಹವರ ವಿರುದ್ದ ಕಾನೂನಿನಂತೆ ಕ್ರಮ ತೆಗೆದುಕೊಳ್ಳಬೇಕೆಂದು ಅನೇಕರ ಆಗ್ರಹವಾಗಿದೆ. ಅದೇ ರೀತಿ ಬೆಂಗಳೂರಿನಲ್ಲಿ ಒಂದು ಘಟನೆ ನಡೆದಿದೆ. ಚಲಿಸುತ್ತಿರುವ ಬೈಕ್ ನಲ್ಲೇ ಜೋಡಿಯೊಂದು ರೊಮ್ಯಾನ್ಸ್ ಮಾಡಿಕೊಂಡಿದ್ದು, ಈ ಸಂಬಂಧ ವಿಡಿಯೋ ಒಂದು (Viral video) ವೈರಲ್ ಆಗಿದೆ. ಅವರ ವಿರುದ್ದ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ನೆಟ್ಟಿಗರು ಪೊಲೀಸರನ್ನು ಒತ್ತಾಯಿಸಿದ್ದಾರೆ.

Viral video: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನೇ ದಿನೇ ಟ್ರಾಫಿಕ್ ಹೆಚ್ಚಾಗುತ್ತಿದ್ದು, ಅದನ್ನು ನಿಭಾಯಿಸುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. (Viral video) ಇದು ಸಾಲದು ಎಂಬಂತೆ ಆಗಾಗ ಬೈಕ್ ಸವಾರರು ಸಂಚಾರಿ ನಿಯಮ ಉಲ್ಲಂಘನೆ ಮಾಡೋದು ಇದೆ. ಬೈಕ್, ಕಾರು ಸವಾರರು ಆಗಾಗ ಟ್ರಾಫಿಕ್ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸುವಂತಹ ವಿಡಿಯೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹುದೇ (Viral video) ವಿಡಿಯೋ ಒಂದು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ. ರಸ್ತೆಯಲ್ಲಿ ಜೋಡಿಯೊಂದು ಚಲಿಸುತ್ತಿರುವ ಬೈಕ್ ನಲ್ಲಿಯೇ ರೊಮ್ಯಾನ್ಸ್ ಮಾಡಿದೆ. ಯುವಕ ಬೈಕ್ ರೈಡ್ ಮಾಡುತ್ತಿದ್ದರೇ, ಯುವತಿ ಬೈಕ್ ಟ್ಯಾಂಕ್ ಮೇಲೆ ಕುಳಿತು ಯುವಕನೊಂದಿಗೆ (Viral video) ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯಗಳು ವೈರಲ್ ಆಗಿದೆ.

ವಿಡಿಯೋ ಇಲ್ಲಿದೆ ನೋಡಿ: https://x.com/BengaluruU86103/status/1827070058222522642

ಈ ಜೋಡಿ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುವುದರ ಜೊತೆಗೆ, (Viral video) ಟ್ರಾಫಿಕ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಬೈಕ್ ಚಾಲಕ ಹೆಲ್ಮೇಟ್ ಧರಿಸದೇ ಅಜಾಗರೂಕತೆಯಿಂದ ಯುವತಿಯೊಂದಿಗೆ ರೊಮ್ಯಾನ್ಸ್ ಮಾಡುತ್ತಾ ಬೈಕ್ ಚಲಾಯಿಸಿದ್ದಾನೆ. ಈ ವಿಡಿಯೋ ನೋಡಿದ ನೆಟ್ಟಿಗರು (Viral video) ಬೈಕ್ ಸವಾರನ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ರೀತಿಯಾಗಿ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿದರೇ ಅಪಘಾತದಂತಹ ಘಟನೆಗಳು ನಡೆಯದೇ ಇನ್ನೇನಾಗುತ್ತದೆ ಎಂದು ಆಕ್ರೋಷ ಹೊರಹಾಕುತ್ತಿದ್ದಾರೆ. (Viral video) ಸಂಚಾರಿ ನಿಯಮಗಳ ಬಗ್ಗೆ ಎಲ್ಲಾ ತಿಳಿದಿದ್ದರೂ ಸಹ ಈ ರೀತಿಯಲ್ಲಿ ವರ್ತನೆ ಮಾಡುವಂತವರ ವಿರದ್ದು ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ನೆಟ್ಟಿಗರು ಟ್ರಾಫಿಕ್ ಪೋಲಿಸರನ್ನು ಒತ್ತಾಯಿಸುತ್ತಿದ್ದಾರೆ.

by ISM Kannada News Deskhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular