Saturday, August 30, 2025
HomeNationalViral Video: ನಾಯಿಯ ಜೊತೆಗೆ ಅಸಭ್ಯ ವರ್ತನೆ ತೋರಿದ ವೃದ್ದ, ನಾಯಿಯನ್ನು ರಕ್ಷಿಸಿದ ಮಹಿಳಾ ಕಾರ್ಯಕರ್ತೆ:...

Viral Video: ನಾಯಿಯ ಜೊತೆಗೆ ಅಸಭ್ಯ ವರ್ತನೆ ತೋರಿದ ವೃದ್ದ, ನಾಯಿಯನ್ನು ರಕ್ಷಿಸಿದ ಮಹಿಳಾ ಕಾರ್ಯಕರ್ತೆ: ವೈರಲ್ ಆದ ವಿಡಿಯೋ…!

Viral Video – ಇತ್ತೀಚಿಗೆ ಕೆಲ ಕಾಮುಕರು ಪುಟ್ಟ ಬಾಲಕಿಯರು, ಮಹಿಳೆಯರು, ವೃದ್ದರ ಮೇಲೆ ಮಾತ್ರವಲ್ಲದೇ ಮೂಕ ಜೀವಿಗಳ ಮೇಲೂ ಲೈಂಗಿಕ ದೌರ್ಜನ್ಯವೆಸಗುತ್ತಿರುತ್ತಾರೆ. ಇದೀಗ ಅಂತಹುದೇ ಘಟನೆಯೊಂದು ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ನೈಗಾಂವ್ ಎಂಬಲ್ಲಿ ಈ ಘಟನೆ ನಡೆದಿದ್ದು, ಟಾಯ್ಲೆಟ್ ನಲ್ಲಿ ವೃದ್ದನ್ನೊಬ್ಬ ಹೆಣ್ಣು ನಾಯಿಯೊಂದಿಗೆ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದು, ಈ ವೇಳೆ ಮಹಿಳಾ ಪ್ರಾಣಿ ಸಂರಕ್ಷಣಾ ಕಾರ್ಯಕರ್ತೆಯೊಬ್ಬರು ವೃದ್ದನನ್ನು ಹಿಡಿದಿದ್ದಾರೆ. ಈ ಸಂಬಂಧ ವಿಡಿಯೋವನ್ನು ಮಾಡಿ ಸೋಷಿಯಲ್ ಮಿಡೀಯಾದಲ್ಲಿ ಹಂಚಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.

Old man missbehave with dog 0

ಮಹಾರಾಷ್ಟ್ರದ ನೈಗಾಂವ್‌ನಲ್ಲಿನ ಶೌಚಾಲಯದೊಳಗೆ ವೃದ್ದನೋರ್ವ ಹೆಣ್ಣು ನಾಯಿಯೊಂದಿಗೆ (Viral Video) ಸಿಕ್ಕಿಬಿದ್ದಿದ್ದಾನೆ. ಕಟ್ಟಡವೊಂದರ ನಿರ್ಮಾಣ ಹಂತದಲ್ಲಿರುವ ಶೌಚಾಲಯದೊಳಗೆ ಹೆಣ್ಣು ನಾಯಿಯೊಂದಿಗೆ ಅಸಭ್ಯವಾಗಿ ವರ್ತನೆ ಮಾಡುತ್ತಿರುತ್ತಾನೆ. ಈ ವೇಳೆ ಪ್ರಾಣಿ ಸಂರಕ್ಷಣಾ ಕಾರ್ಯಕರ್ತೆಯೊಬ್ಬರು ನೋಡಿದ್ದಾಳೆ. ಬಳಿಕ ಈ ಕುರಿತು ವಿಡಿಯೋ ಸಹ ಮಾಡಿದ್ದಾಳೆ. ವಿಡಿಯೋ ಹಂಚಿಕೊಂಡ ಕೂಡಲೇ ವೈರಲ್ ಆಗಿದೆ. ವಿಡಿಯೋದಲ್ಲಿರುವ ವೃದ್ದ ಬನಾಯಿಯನ್ನು ಶೌಚಾಲಯಕ್ಕೆ ಕರೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದಾಗಿದೆ. ಆತ ಲೈಂಗಿಕ ಉದ್ದೇಶ ತೀರಿಸಿಕೊಳ್ಳಲು ನಾಯಿಯನ್ನು ಶೌಚಾಲಯಕ್ಕೆ ಕರೆದುಕೊಂಡು ಹೋಗಿದ್ದಾನೆ ಎಂದು ಆರೋಪಿಸಲಾಗಿದೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ: Click Here

60 ವರ್ಷದ ವ್ಯಕ್ತಿ ನಾಯಿಯನ್ನು ಶೌಚಾಲಯಕ್ಕೆ ಕರೆದುಕೊಂಡು ಹೋಗಿ ಅದರೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರಾಣಿ ಸಂರಕ್ಷಣಾ ಕಾರ್ಯಕರ್ತೆಯೊಬ್ಬರು ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಆಗಮಿಸಿ ನಾಯಿಯನ್ನು ಅಪಾಯದಿಂದ ರಕ್ಷಣೆ ಮಾಡಿದ್ದಾರೆ. ಮಾಹಿತಿ ಪಡೆದುಕೊಂಡ ಬಳಿಕವೇ ಮಹಿಳೆ ಸ್ಥಳಕ್ಕೆ ಹೋಗಿದ್ದಾರೆ ಎನ್ನಲಾಗಿದೆ. ಇನ್ನೂ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಪ್ರಾಣಿಗಳನ್ನು ಈ ರೀತಿಯಾಗಿ ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳುವಂತವರಿಗೆ ಕಠಿಣ ಶಿಕ್ಷೆಯಾಗಬೇಕೆಂದು ನೆಟ್ಟಿಗರು ಆಗ್ರಹಿಸುತ್ತಿದ್ದಾರೆ.

by Adminhttp://ismkannadanews.com
Welcome to ISM Kannada News, if you want to contact us, then feel free to say anything about www.ismkannadanews.com
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular