ಟ್ರೆಂಡಿ ವೇರ್‍ ನಲ್ಲಿ ಮೈಂಡ್ ಬ್ಲಾಕ್ ಆಗುವಂತ ಪೋಸ್ ಕೊಟ್ಟ ನಟಿ ಭೂಮಿ ಶೆಟ್ಟಿ

ಸ್ಯಾಂಡಲ್ ವುಡ್ ನಲ್ಲಿ ಬೋಲ್ಡ್ ನಟಿ ಎಂದೇ ಖ್ಯಾತಿ ಪಡೆದುಕೊಂಡ ಯಂಗ್ ಬ್ಯೂಟಿ ಭೂಮಿ ಶೆಟ್ಟಿ

ಇಕ್ಕಟ್ ಎಂಬ ಕನ್ನಡ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ

ತೆಲುಗು ಕಿರುತೆರೆಯಲ್ಲಿ ಸೀರಿಯಲ್ ಗಳ ಮೂಲಕ ಫೇಂ ಪಡೆದುಕೊಂಡ ನಟಿ

ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಪೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ ಭೂಮಿ ಶೆಟ್ಟಿ

ಇದೀಗ ಟ್ರೆಂಡಿ ವೇರ್‍ ನಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ನಟಿ ಭೂಮಿ ಶೆಟ್ಟಿ

ಬ್ಯಾಕ್ ಪೋಸ್ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಕನ್ನಡ ಬ್ಯೂಟಿ

ಭೂಮಿ ಶೆಟ್ಟಿ ಮೈಮಾಟಕ್ಕೆ ಫಿದಾ ಆದ ಅಭಿಮಾನಿಗಳು ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.