Cannes film festival ನಲ್ಲಿ ವಿವಿಧ ಡ್ರೆಸ್ ನಲ್ಲಿ ಮಿಂಚಿನ ತೆಲುಗು ನಟಿ ಶೋಭಿತಾ

ತೆಲುಗು ಮೂಲದ ನಟಿ ಶೋಭಿತಾ ಧೂಳಿಪಾಲ ಇತ್ತೀಚಿಗೆ ನಡೆದ ಅಂತರಾಷ್ಟ್ರೀಯ ಕೇನ್ಸ್ ಫಿಲಂ ಫೆಸ್ಟಿವಲ್ ನಲ್ಲಿ ಭಾಗಿ

ಹಾಟ್ ಬ್ಯೂಟಿ ಶೋಭಿತಾ ಧೂಳಿಪಾಲ ಬಾಲಿವುಡ್ ನಟಿಯರನ್ನೂ ಸಹ ಮೀರಿ ಹಾಟ್ ಪೋಸ್ ಗಳನ್ನು ಕೊಡುತ್ತಿರುತ್ತಾರೆ

ನಟಿ ಹಾಟ್ ಬ್ಯೂಟಿ ಶೋಭಿತಾ ಧೂಳಿಪಾಲ ರಾಮನ್ ರಾಘವ 2.0 ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ

ತೆಲುಗು ಮೂಲದ ನಟಿಯಾದರೂ ಹಿಂದಿ, ತಮಿಳು ಹಾಗೂ ಹಾಲಿವುಡ್ ಸಿನೆಮಾಗಳಲ್ಲಿ ಮಿಂಚುತ್ತಿದ್ದಾರೆ

ಮಾಡಲಿಂಗ್ ಮೂಲಕ ಸಿನೆಮಾಗಳಲ್ಲಿ ನಟಿಯಾಗಿ ಕ್ರೇಜ್ ಪಡೆದುಕೊಂಡ ನಟಿ ಶೋಭಿತಾ

ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಫ್ಯಾನ್ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ

ಇದೀಗ ಅಂತರಾಷ್ಟ್ರೀಯ Cannes film festival ನಲ್ಲಿ ಭಾಗಿಯಾಗಿದ್ದು, ವಿವಿಧ ರೀತಿಯ ಮಾಡ್ರನ್ ಡ್ರೆಸ್ ಗಳಲ್ಲಿ ಮಿಂಚಿದ್ದಾರೆ